ವಿನಯ್ ಕುಲಕರ್ಣಿ ಮಾವ ನಿಧನ : ಅಂತ್ಯಕ್ರಿಯೆಯಲ್ಲಿ ಭಾಗಿಯಾಗದ ಸ್ಥಿತಿ

Suvarna News   | Asianet News
Published : Jan 24, 2021, 01:33 PM IST
ವಿನಯ್ ಕುಲಕರ್ಣಿ ಮಾವ ನಿಧನ : ಅಂತ್ಯಕ್ರಿಯೆಯಲ್ಲಿ ಭಾಗಿಯಾಗದ ಸ್ಥಿತಿ

ಸಾರಾಂಶ

ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಮಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಜೈಲಿನಲ್ಲಿರುವ ವಿನಯ್ ಕುಲಕರ್ಣಿ ಅವರಿಗೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. 

ಧಾರವಾಡ (ಜ.24): ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಮಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. 

ಬೆಳಗಾವಿಯ ಸವದತ್ತಿಯಲ್ಲಿ ನೆಲೆಸಿದ್ದ ಅವರ ಮಾವ ಗಂಗಪ್ಪ (65) ಸಿಂತ್ರಿ ಇಂದು ನಿಧನರಾದರು.   

ವಿನಯ್ ಕುಲಕರ್ಣಿ ಪತ್ನಿ ತಂದೆ ಗಂಗಪ್ಪ ಅವರ ಅಂತ್ಯಕ್ರಿಯೆ ಇಂದು ಸಂಜೆ ಸವದತ್ತಿಯಲ್ಲಿ ನೆರವೇರಲಿದೆ.

ಯೋಗೇಶ್ ಗೌಡ ಕೊಲೆ ಪ್ರಕರಣ; ವಿನಯ್ ಕುಲಕರ್ಣಿಗೆ ಜೈಲೇ ಗತಿ! ...

ಇತ್ತ ವಿನಯ್ ಕುಲಕರ್ಣಿ, ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿದ್ದು, ಅವರ ಮಾವನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ.  

PREV
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC