ಚಿಕ್ಕಬಳ್ಳಾಪುರ ನಗರಸಭೆ ಕಾಂಗ್ರೆಸ್ ತೆಕ್ಕೆಗೆ, ಸುಧಾಕರ್ ಸಪ್ಪೆ

Suvarna News   | Asianet News
Published : Feb 11, 2020, 03:06 PM ISTUpdated : Feb 11, 2020, 06:25 PM IST
ಚಿಕ್ಕಬಳ್ಳಾಪುರ ನಗರಸಭೆ ಕಾಂಗ್ರೆಸ್ ತೆಕ್ಕೆಗೆ, ಸುಧಾಕರ್ ಸಪ್ಪೆ

ಸಾರಾಂಶ

ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಗೆಲುವು ಸಾಧಿಸಿದೆ. ಚಿಕ್ಕಬಳ್ಳಾಪುರ ‌ನಗರಸಭೆ ಕಾಂಗ್ರೆಸ್ ತೆಕ್ಕೆಗೆ ಬಂದಿದ್ದು, ಸಚಿವ ಸುಧಾಕರ್‌ಗೆ ತೀವ್ರ ಹಿನ್ನಡೆಯಾಗಿದೆ.

ಚಿಕ್ಕಬಳ್ಳಾಪುರ(ಫೆ.11): ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಗೆಲುವು ಸಾಧಿಸಿದೆ. ಚಿಕ್ಕಬಳ್ಳಾಪುರ ‌ನಗರಸಭೆ ಕಾಂಗ್ರೆಸ್ ತೆಕ್ಕೆಗೆ ಬಂದಿದ್ದು, ಸಚಿವ ಸುಧಾಕರ್‌ಗೆ ತೀವ್ರ ಹಿನ್ನಡೆಯಾಗಿದೆ.

31 ವಾರ್ಡ್‌ಗಳ ಪೈಕಿ 16 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. 09 ಬಿಜೆಪಿ. ಜೆಡಿಎಸ್- 02. ಪಕ್ಷೇತರ- 04 ಸ್ಥಾನಗಳನ್ನು ಗೆದ್ದಿದೆ. ಕಳೆದ ಅವಧಿಯಲ್ಲೂ ಕಾಂಗ್ರೆಸ್ ಅಧಿಪತ್ಯ ಸಾಧಿಸಿತ್ತು. ಕಾಂಗ್ರೆಸ್ - 15, ಬಿಜೆಪಿ- 00, ಜೆಡಿಎಸ್- 09, ಪಕ್ಷೇತರರು-  07 ಸ್ಥಾನ ಗೆದ್ದಿತ್ತು.

ಇಡಿ ಅಧಿಕಾರಿಗಳಿಂದ ಡಿಕೆಶಿ ತಾಯಿ ಗೌರಮ್ಮ ವಿಚಾರಣೆ

ಶಾಸಕ ಸುಧಾಕರ್‌ ಜಿಲ್ಲೆಯ ಬಹು ನಿರೀಕ್ಷಿತ ಯೋಜನೆಯಾದ ಎಚ್‌ಎನ್‌ ವ್ಯಾಲಿ ನೀರು ನಗರದ ಕಂದವಾರ ಕೆರೆಗೆ ಹರಿಸುವ ಮೂಲಕ ಭರವಸೆ ಮೂಡಿಸಿದ್ದಾರೆ. ಹಾಗಾಗಿ ಈ ಎಲ್ಲ ಕಾರಣಗಳೂ ಬಿಜೆಪಿ ಪಾಲಿಗೆ ವರದಾನವಾಗಿದ್ದು, ನಗರ ವ್ಯಾಪ್ತಿಯ ಮತದಾರರು ಬಿಜೆಪಿ ಪರ ಹೆಚ್ಚಿನ ಒಲವು ತೋರಿದ್ದಾರೆ ಎಂದೇ ನಿರೀಕ್ಷಿಸಲಾಗಿತ್ತು.

PREV
click me!

Recommended Stories

ಬೆಂಗಳೂರಿನಲ್ಲಿ ಇಷ್ಟೊಂದು ಚಳಿಗೆ ಕಾರಣವೇನು? ಮುಂದಿನ ಮೂರು ದಿನ ಉತ್ತರ ಕರ್ನಾಟಕದಲ್ಲಿ ಶೀತಗಾಳಿ!
ತಾಳಿ ಕಟ್ಟುವ ಶುಭ ವೇಳೆ..., 'ಇವನು ನನ್ನ ಗಂಡ' ಎಂದವಳೊಂದಿಗೆ ಸಂಸಾರ ನಡೆಸುತ್ತೇನೆ ಎಂದ ಮದುಮಗ!