ಬಾಗಲಕೋಟೆ ಎಸ್‌ಪಿ ಕಚೇರಿ ಎದುರೆ ಗುಂಡು ಹಾರಿಸಿಕೊಂಡು ಪೇದೆ ಆತ್ಮಹತ್ಯೆ
Dec 1, 2018, 6:11 PM IST
ಎಸ್ ಪಿ ನಿವಾಸದ ಮುಂದೆಯೇ ತಲೆಗೆ ಗುಂಡು ಹಾರಿಸಿಕೊಂಡು ಪೇದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಗಲಕೋಟೆ ಎಸ್ ಪಿ ಮನೆ ಮುಂದೆ ಮಂಜು ಹರಿಜನ(28)ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕರ್ತವ್ಯಕ್ಕಾಗಿ ನೀಡಲಾಗಿದ್ದ ರೈಫಲ್‌ನಿಂದಲೇ ಶೂಟ್ ಮಾಡಿಕೊಂಡಿದ್ದಾರೆ.