ರಾಯಚೂರು: ಕೋವಿಡ್‌ ಆಸ್ಪತ್ರೆಯಲ್ಲಿ ಹಂದಿಗಳದ್ದೇ ದರ್ಬಾರ್‌, ಸೋಂಕಿತರ ಗೋಳಾಟ..!

Suvarna News   | Asianet News
Published : Aug 23, 2020, 11:33 AM ISTUpdated : Aug 23, 2020, 04:31 PM IST
ರಾಯಚೂರು: ಕೋವಿಡ್‌ ಆಸ್ಪತ್ರೆಯಲ್ಲಿ ಹಂದಿಗಳದ್ದೇ ದರ್ಬಾರ್‌, ಸೋಂಕಿತರ ಗೋಳಾಟ..!

ಸಾರಾಂಶ

ರಾಯಚೂರಿನ ಓಪೆಕ್ ಆಸ್ಪತ್ರೆಯಲ್ಲಿ‌ ಕೊರೋನಾ ಸೋಂಕಿತರ ‌ಪರದಾಟ| ಆಸ್ಪತ್ರೆಯಲ್ಲಿನ ಅವ್ಯವಸ್ಥೆಯ ವಿಡಿಯೋ ವೈರಲ್| ಆಸ್ಪತ್ರೆ ಕ್ಲೀನ್ ಮಾಡಿ ಸೂಕ್ತ ಚಿಕಿತ್ಸೆ ‌ನೀಡುವಂತೆ ಸೋಂಕಿತರ ಅಗ್ರಹ| 

ರಾಯಚೂರು(ಆ.23):  ಸೂಕ್ತ ಚಿಕಿತ್ಸೆ ಸಿಗದೇ ಕೊರೋನಾ ‌ಸೋಂಕಿತರು ಪರಾದಾಡುತ್ತಿರುವ ಘಟನೆ ನಗರದ ಓಪೆಕ್ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿನ ಅವ್ಯವಸ್ಥೆಯ ಬಗ್ಗೆ ಕೊರೊನಾ ಸೋಂಕಿತರು ಮಾಡಿದ ವಿಡಿಯೋ ಇದೀಗ ಭಾರೀ ವೈರಲ್ ಆಗುತ್ತಿದೆ. 

"

ಕೋವಿಡ್ ಆಸ್ಪತ್ರೆಯ ತುಂಬ ಕಸದ ರಾಶಿ ಬಿದ್ದಿದೆ. ಈ ಕಸದ ರಾಶಿಯಲ್ಲೇ ಹಂದಿಗಳು ಓಡಾಡುತ್ತಿವೆ. ಹೀಗಾಗಿ ಆಸ್ಪತ್ರೆಯಲ್ಲಿರುವ ಕೊರೋನಾ ರೋಗಿಗಳು ಪಡಬಾರದ ಕಷ್ಟಗಳನ್ನ ಅನುಭವಿಸುತ್ತಿದ್ದಾರೆ. 

ದೇವದುರ್ಗ: ಆಕಸ್ಮಿಕ ಬೆಂಕಿ, ಹಣ ತರಲು ಹೋಗಿ ವ್ಯಕ್ತಿ ಸಜೀವ ದಹನ

ಹಂದಿಗಳ ಓಡಾಟ ಪಕ್ಕದಲ್ಲೇ ಕೊರೋನಾ ಸೋಂಕಿತರ ವಾರ್ಡ್‌ಗಳಿವೆ. ಹೀಗಾಗಿ ಆಸ್ಪತ್ರೆ ಕ್ಲೀನ್ ಮಾಡಿ ಸೂಕ್ತ ಚಿಕಿತ್ಸೆ ‌ನೀಡುವಂತೆ ಮಾಡಿ ಅಂತ ಕೊರೋನಾ ಸೋಂಕಿತರು ಮನವಿ ಮಾಡಿಕೊಂಡಿದ್ದಾರೆ. 

"

 

 

PREV
click me!

Recommended Stories

ಅಪರೂಪದ ಕೋತಿ ಪ್ರಭೇದ ಬ್ಯಾಗ್‌ನಲ್ಲಿಟ್ಟು ವಿದೇಶದಿಂದ ಅಕ್ರಮ ಸಾಗಾಟ, ಬೆಂಗಳೂರು ಏರ್ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ಪ್ರಯಾಣಿಕ!
Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!