ಬೆಂಗ್ಳೂರಲ್ಲಿ 3.70 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ

Kannadaprabha News   | Asianet News
Published : Dec 02, 2020, 09:36 AM ISTUpdated : Dec 02, 2020, 10:11 AM IST
ಬೆಂಗ್ಳೂರಲ್ಲಿ 3.70 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ

ಸಾರಾಂಶ

ಬೆಂಗಳೂರಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 3,70,492ಕ್ಕೆ ಏರಿಕೆ| ಗುಣಮುಖರ ಸಂಖ್ಯೆ 3,48,479 ತಲುಪಿದೆ| ಸದ್ಯ 17, 866 ಸಕ್ರಿಯ ಪ್ರಕರಣಗಳು, ಈ ಪೈಕಿ 174 ಮಂದಿಗೆ ವಿವಿಧ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ| 

ಬೆಂಗಳೂರು(ಡಿ. 02): ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ 758 ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, 131 ಮಂದಿ ಗುಣಮುಖರಾಗಿದ್ದಾರೆ. 9 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ನಗರದಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 3,70,492ಕ್ಕೆ ಏರಿಕೆಯಾಗಿದ್ದು, ಗುಣಮುಖರ ಸಂಖ್ಯೆ 3,48,479 ತಲುಪಿದೆ. ಸದ್ಯ 17, 866 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 174 ಮಂದಿ ವಿವಿಧ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕರ್ನಾಟಕದಲ್ಲಿ ಕೊಂಚ ಕೊರೋನಾ ಏರಿಕೆ: ಇರಲಿ ಎಚ್ಚರಿಕೆ..!

ಮಂಗಳವಾರ ನಗರದಲ್ಲಿ ಒಂಬತ್ತು ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು, ಈವರೆಗೆ 4,148 ಜನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
 

PREV
click me!

Recommended Stories

ಮಹಿಳಾ ಮೀಸಲಾತಿ ಜಾರಿಯಾದರೆ ಸದನದಲ್ಲಿ 75 ಮಹಿಳಾ ಶಾಸಕಿಯರು: ಸಚಿವ ಶಿವರಾಜ ತಂಗಡಗಿ
ರಸ್ತೆ ಸಾರಿಗೆ ನಿಗಮದಲ್ಲಿ 10 ಸಾವಿರ ಸಿಬ್ಬಂದಿ ನೇಮಕ: ಸಚಿವ ರಾಮಲಿಂಗಾರೆಡ್ಡಿ