ರಾಯಬಾಗದ ಇಬ್ಬರು ಮಕ್ಕಳಿಗೆ ತಟ್ಟಿದ ಕೊರೋನಾ ಸೋಂಕು

Kannadaprabha News   | Asianet News
Published : Apr 25, 2020, 09:24 AM IST
ರಾಯಬಾಗದ ಇಬ್ಬರು ಮಕ್ಕಳಿಗೆ ತಟ್ಟಿದ ಕೊರೋನಾ ಸೋಂಕು

ಸಾರಾಂಶ

ಕುಡಚಿ ಪಟ್ಟಣದ 10 ವರ್ಷದ ಬಾಲಕಿ ಮತ್ತು 15 ವರ್ಷದ ಬಾಲಕನಿಗೆ ಕೊರೋನಾ ಸೋಂಕು ದೃಢ| ಬೆಳಗಾವಿ ಜಿಲ್ಲೆಯ ಜನತೆಗೆ ಶುಕ್ರವಾರ ಎರಡು ಪ್ರಕರಣ ಕಂಡುಬಂದಿರುವುದರಿಂದ ಆತಂಕ ಹೆಚ್ಚಳ| ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 45ಕ್ಕೇರಿಕೆ|

ಬೆಳಗಾವಿ(ಏ.25):  ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ 10 ವರ್ಷದ ಬಾಲಕಿ ಮತ್ತು 15 ವರ್ಷದ ಬಾಲಕನಿಗೆ ಕೊರೋನಾ ಸೋಂಕು ದೃಢವಾಗಿದೆ. 

ಕಳೆದ ಎರಡ್ಮೂರು ದಿನಗಳಿಂದ ಪಾಸಿಟಿವ್‌ ಪ್ರಕರಣ ಪತ್ತೆಯಾಗದ ಹಿನ್ನೆಲೆಯಲ್ಲಿ ನಿಟ್ಟುಸಿರು ಬಿಟ್ಟಿದ್ದ ಬೆಳಗಾವಿ ಜಿಲ್ಲೆಯ ಜನತೆಗೆ ಶುಕ್ರವಾರ ಎರಡು ಪ್ರಕರಣ ಕಂಡುಬಂದಿರುವುದು ಆತಂಕ ಮೂಡಿಸಿದೆ. 

ನಿವೃತ್ತ ಯೋಧನಿಗೆ ಔಷಧಿ ಪೂರೈಸಿ‌ ಮಾನವೀಯತೆ ಮೆರೆದ ಡೆಪ್ಯೂಟಿ ಸ್ಪೀಕರ್ ಆನಂದ ಮಾಮನಿ

ಈ ಇಬ್ಬರು ಪಿ​150 ಹಾಗೂ ಪಿ​148 ರ ಜತೆ ಸಂಪರ್ಕ ಹೊಂದಿದ್ದರಿಂದ ಈ ಇಬ್ಬರಿಗೂ ಸೊಂಕು ತಗುಲಿದೆ ಎಂದು ತಿಳಿದು ಬಂದಿದೆ. ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 45ಕ್ಕೆ ಏರಿಕೆಯಾಗಿದೆ.
 

PREV
click me!

Recommended Stories

ತಾಳಿ ಕಟ್ಟುವ ಶುಭ ವೇಳೆ 'ಇವನು ನನ್ನ ಗಂಡ' ಎಂದ ಯುವತಿ; ಮಾಜಿ ಪ್ರೇಯಸಿ ರಾಕ್, ಮದುವೆ ಮನೇಲಿದ್ದವರು ಶಾಕ್!
ಸಿಲ್ಕ್ ಬೋರ್ಡ್- ಕೆ.ಆರ್ ಪುರ ಮೆಟ್ರೋ ನಿಲ್ದಾಣದವರೆಗೂ ಹೈಟೆಕ್ ಹೊರವರ್ತುಲ ರಸ್ತೆ ಅಭಿವೃದ್ಧಿಗಾಗಿ ₹307 ಕೋಟಿ ಅನುಮೋದನೆ