ಬೆಂಗಳೂರು ಪಿಜಿಗಳಲ್ಲಿ ಇರುವವರು ತಕ್ಷಣ ಖಾಲಿ ಮಾಡಿ

Kannadaprabha News   | Asianet News
Published : Mar 17, 2020, 12:01 PM IST
ಬೆಂಗಳೂರು ಪಿಜಿಗಳಲ್ಲಿ ಇರುವವರು ತಕ್ಷಣ ಖಾಲಿ ಮಾಡಿ

ಸಾರಾಂಶ

ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವ ಎಲ್ಲಾ ಪಿಜಿಗಳಲ್ಲಿ ವಾಸಿಸುವವರು ತಮ್ಮ ತಮ್ಮ ಊರುಗಳಿಗೆ ತೆರಳಿ ಎಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ. 

ಬೆಂಗಳೂರು [ಮಾ.17]: ದೇಶದಲ್ಲಿ ಕೊರೋನಾ ವೈರಸ್ ತನ್ನ ಅಟ್ಟಹಾಸ ಮೆರೆಯುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಕಟ್ಟೆಚ್ಚರ ಕೈಗೊಳ್ಳಲಾಗುತ್ತಿದೆ. 

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವ ಪಿಜಿಗಳಲ್ಲಿ ವಾಸಿಸುವವರು ತಮ್ಮ ಊರುಗಳಿಗೆ ತೆರಳುವಂತೆ ಮನವಿ ಮಾಡಲಾಗಿದೆ. 

ಬೆಂಗಳೂರಿನಲ್ಲಿ ಕೊರೋನಾ ಅಟ್ಟಹಾಸ ಹಿನ್ನೆಲೆಯಲ್ಲಿ ಬಿಬಿಎಂಪಿಯಿಂದ ನಗರ ವಾಸಿಗಳಿಗೆ ಮನವಿ ಮಾಡಲಾಗಿದೆ. 

ಸೋಂಕು ಶಂಕಿತರ ಎಡಗೈಗೆ ಸೀಲ್‌!...

ಇನ್ನು ಹಾಸ್ಟೆಲ್ ಗಳಲ್ಲಿ ಇರುವ ವಿದ್ಯಾರ್ಥಿಗಳಿಗೂ ಸೂಚನೆ ನೀಡಿದ್ದು, ಕೂಡಲೇ ಪಿಜಿಗಳನ್ನು ತೊರೆಯಲು ಸೂಚಿಸಲಾಗಿದೆ. 

ಈಗಾಗಲೇ ಸರ್ಕಾರ ಒಂದು ವಾರಗಳ ಕಾಲ ರಜೆ ಘೋಷಣೆ ಮಾಡಿದ್ದು, ಹಾಸ್ಟೆಲ್ ಗಳಲ್ಲಿ ಇರುವವರ ಮೇಲೆ ಪಾಲಿಕೆ ಅಧಿಕಾರಿಗಳು ನಿವಾ ವಹಿಸಿದ್ದಾರೆ. 

PREV
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ