ಮಾಜಿ ಶಾಸಕರಿಗೆ ಕೊರೋನಾ ದೃಢ| ಅವರ ಮನೆ ಹಾಗೂ ಸುತ್ತಲಿನ ಪ್ರದೇಶ ಸೀಲ್‌ಡೌನ್|ಶಾಸಕರ ಮನೆಯನ್ನು ಸೀಲ್‌ಡೌನ್ ಮಾಡಿಲ್ಲ ಎಂದು ಜಿಲ್ಲಾಡಳಿತ ವಿರುದ್ಧ ಆರೋಪ| ಇದರಿಂದ ತಕ್ಷಣ ಜಿಲ್ಲಾಡಳಿತ ಮಾಜಿ ಶಾಸಕರ ಮನೆ ಸುತ್ತಲೂ ನೂರು ಮೀಟರ್ ಸೀಲ್ ಡೌನ್ ಮಾಡಿದೆ|
ವಿಜಯಪುರ(ಜೂ.28): ನಗರದಲ್ಲಿ ಶುಕ್ರವಾರ ಮಾಜಿ ಶಾಸಕರಿಗೆ ಕೊರೋನಾ ದೃಢಪಟ್ಟಿದ್ದು, ಅವರ ಮನೆ ಹಾಗೂ ಸುತ್ತಲಿನ ಪ್ರದೇಶವನ್ನು ಶನಿವಾರ ಮಧ್ಯಾಹ್ನ ಸೀಲ್‌ಡೌನ್ ಮಾಡಲಾಗಿದೆ. =
ಮಾಜಿ ಶಾಸಕರಿಗೆ (ರೋಗಿ ಸಂಖ್ಯೆ 10654 72 ವರ್ಷ) ಕೊರೋನಾ ದೃಢಪಟ್ಟ ಹಿನ್ನಲೆಯಲ್ಲಿ ಆ ಪ್ರದೇಶ ಜನರಲ್ಲಿ ಆತಂಕ ಸೃಷ್ಟಿಸಿತ್ತು.
ವಿಜಯಪುರ: ಮಾಜಿ ಶಾಸಕ ಸೇರಿ ಇಬ್ಬರಿಗೆ ಕೊರೋನಾ ಪಾಸಿಟಿವ್
ಶಾಸಕರ ಮನೆಯನ್ನು ಸೀಲ್‌ಡೌನ್ ಮಾಡಿಲ್ಲ ಎಂದು ಜಿಲ್ಲಾಡಳಿತ ವಿರುದ್ಧ ಆರೋಪ ಕೇಳಿಬಂದಿತ್ತು. ಇದರಿಂದ ತಕ್ಷಣ ಜಿಲ್ಲಾಡಳಿತ ಮಾಜಿ ಶಾಸಕರ ಮನೆ ಸುತ್ತಲೂ ನೂರು ಮೀಟರ್ ಸೀಲ್ ಡೌನ್ ಮಾಡಿದೆ.