ಆಲಮಟ್ಟಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿ ಮೊಸಳೆ ಪ್ರತ್ಯಕ್ಷಗಾಗಿದೆ. ಸ್ಥಳೀಯ ಯುವಕರು ಸೇರಿ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ. ಹಗ್ಗದಿಂದ ಕಟ್ಟಿ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ.
ವಿಜಯಪುರ(ಅ.17): ಶಾಲೆಯ ಬಳಿ ಮೊಸಳೆ ಪ್ರತ್ಯಕ್ಷವಾದ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಗ್ರಾಮದಲ್ಲಿ ಇಂದು(ಗುರುವಾರ) ನಡೆದಿದೆ. ಮೊಸಳೆ ಕಂಡು ಗ್ರಾಮಸ್ಥರು ಭಯಭೀತರಾಗಿದ್ದರು.
ಆಲಮಟ್ಟಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿ ಮೊಸಳೆ ಪ್ರತ್ಯಕ್ಷಗಾಗಿದೆ. ಸ್ಥಳೀಯ ಯುವಕರು ಸೇರಿ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ. ಹಗ್ಗದಿಂದ ಕಟ್ಟಿ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ.
ಜಮೀರ್ ಅಹಮದ್ ಖಾನ್ ಮುತ್ತಜ್ಜನ ಹೆಸರು ಮಲ್ಲಪ್ಪ, ಕಲ್ಲಪ್ಪ ಇರಬಹುದು: ಶಾಸಕ ಯತ್ನಾಳ್!
ಬಳಿಕ ಆಲಮಟ್ಟಿ ಡ್ಯಾಂನ ಹಿನ್ನೀರಿನಲ್ಲಿ ಮೊಸಳೆಯನ್ನು ಬಿಟ್ಟಿದ್ದಾರೆ. ಮೊಸಳೆ ಸೆರೆಯಾದ ಬಳಿಕ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.