ಸಿಲಿಂಡರ್‌ ಸ್ಫೋಟ, ಬಾಲಕಿಗೆ ಗಾಯ, ತಪ್ಪಿದ ಭಾರೀ ದುರಂತ

Kannadaprabha News   | Asianet News
Published : Mar 28, 2020, 11:17 AM IST
ಸಿಲಿಂಡರ್‌ ಸ್ಫೋಟ, ಬಾಲಕಿಗೆ ಗಾಯ, ತಪ್ಪಿದ ಭಾರೀ ದುರಂತ

ಸಾರಾಂಶ

ಆಕಸ್ಮಿಕವಾಗಿ ಸಿಲಿಂಡರ್‌ ಸ್ಪೋಟ| ನೆಲಮಂಗಲದ ದೇವಾಂಗ ಬೀದಿಯಲ್ಲಿ ನಡೆದ ಘಟನೆ| ಬೆಂಕಿಗೆ ಆಹುತಿಯಾದ ಲಕ್ಷಾಂತರ ರು. ಮೌಲ್ಯದ ವಸ್ತುಗಳು| ಬೆಂಕಿ ನಂದಿಸಿ ಅಗ್ನಿಶಾಮಕ ಸಿಬ್ಬಂದಿ|

ನೆಲಮಂಗಲ(ಮಾ.28): ನಗರದ ದೇವಾಂಗ ಬೀದಿಯಲ್ಲಿ ಆಕಸ್ಮಿಕವಾಗಿ ಸಿಲಿಂಡರ್‌ ಸ್ಪೋಟಗೊಂಡ ಘಟನೆ ನಡೆದಿದೆ. ಒಂದೇ ಕುಟುಂಬದ 13 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಆಯಿಸ್‌ ಫಾತಿಮಾ ಎಂಬ 10 ವರ್ಷದ ಬಾಲಕಿಗೆ ಸಣ್ಣಪುಟ್ಟ ಸುಟ್ಟ ಗಾಯಗಾಳಗಿವೆ. ಮನೆಯಲ್ಲಿ ಬೆಲೆಬಾಳುವ ಸುಮಾರು ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. 

ನೆಲಮಂಗಲದಿಂದ ಹಾಸನಕ್ಕೆ ಜನರನ್ನು ಸಾಗಿಸಲು Ambulance ದುರ್ಬಳಕೆ

ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ನೆಲಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
 

PREV
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
Bengaluru Weather: ರಾಜ್ಯಕ್ಕೆ ಈಶಾನ್ಯ ಮಾರುತ- ದಶಕದ ದಾಖಲೆಯ ಚಳಿಗೆ ಸಿದ್ಧರಾಗಿ; ಬೆಂಗಳೂರು ಸ್ಥಿತಿ ಏನು ನೋಡಿ!