ದಕ್ಷಿಣ ಕನ್ನಡ ಡೀಸಿ, ಪತ್ನಿ, ಮಗವಿಗೂ ಕೊರೋನಾ

Kannadaprabha News   | Asianet News
Published : Oct 14, 2020, 07:22 AM IST
ದಕ್ಷಿಣ ಕನ್ನಡ ಡೀಸಿ, ಪತ್ನಿ, ಮಗವಿಗೂ ಕೊರೋನಾ

ಸಾರಾಂಶ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕುಟುಂಬಕ್ಕೆ ಕೊರೋನಾ ಆವರಿಸಿದೆ. ಪುಟ್ಟ ಮಗುವಿಗೂ ಕೊರೋನಾ ಕಾಣಿಸಿಕೊಂಡಿದೆ. 

ಮಂಗಳೂರು (ಅ.14): ಕೊರೋನಾ ಸೋಂಕಿಗೆ ಇದೀಗ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತುತ್ತಾಗಿದ್ದು, ಅವರ ಪತ್ನಿ, 2 ವರ್ಷದ ಮಗುವಿಗೂ ಸೋಂಕು ತಗುಲಿದೆ. 

ಮಂಗಳವಾರ ಪಾಸಿಟಿವ್‌ ವರದಿ ಲಭಿಸಿದ್ದು, ಯಾವುದೇ ರೋಗ ಲಕ್ಷಣ ಇಲ್ಲದೆ ಇರುವುದರಿಂದ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಜಿಲ್ಲಾಧಿಕಾರಿಗಳು ಪ್ರಸ್ತುತ ಗೃಹ ನಿಗಾವಣೆಯಲ್ಲಿದ್ದು, ಗೃಹ ಕಚೇರಿಯಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆನ್‌ಲೈನ್‌ ಮೂಲಕವೇ ಅಧಿಕಾರಿಗಳ ಸಭೆಗಳನ್ನು ನಡೆಸುತ್ತಿದ್ದು, ಅಗತ್ಯವಿದ್ದರೆ ಮಾತ್ರ ವಾಟ್ಸಪ್‌ ಅಥವಾ ಎಸ್‌ಎಂಎಸ್‌ ಮೂಲಕ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ರಾಜ್ಯದಲ್ಲಿ ಕಂಟ್ರೋಲ್ ತಪ್ಪಿದ ಕೊರೋನಾ: ದೇಶದಲ್ಲೇ ಕರ್ನಾಟಕ ಫಸ್ಟ್ .

ಈಗಾಗಲೇ ದೇಶದಲ್ಲಿ ಲಕ್ಷ ಲಕ್ಷ ಜನರು ಕೊರೋನಾ ಹಾವಳಿಗೆ ತುತ್ತಾಗುತ್ತಿದ್ದಾರೆ. ನಿತ್ಯವೂ ಲಕ್ಷಾಂತರ ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಳ್ಳುತ್ತಿದೆ. 

PREV
click me!

Recommended Stories

ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !
ಇಂಡಿಗೋ ವಿಮಾನ ರದ್ದು, ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ನೂಕು ನುಗ್ಗಲು, ಟಿಕೆಟ್ ಬೆಲೆ 15ರಿಂದ 80,000ಕ್ಕೆ ಏರಿಕೆ