ಚಿತ್ರದುರ್ಗ: ವಿಷಾಹಾರ ಸೇವಿಸಿ ಒಂದೇ ಕುಟುಂಬದ 4 ಜನರ ದುರ್ಮರಣ

Kannadaprabha News   | Asianet News
Published : Jul 14, 2021, 07:28 AM IST
ಚಿತ್ರದುರ್ಗ: ವಿಷಾಹಾರ ಸೇವಿಸಿ ಒಂದೇ ಕುಟುಂಬದ 4 ಜನರ ದುರ್ಮರಣ

ಸಾರಾಂಶ

* ಚಿತ್ರದುರ್ಗ ಜಿಲ್ಲೆಯ ಇಸಾಮುದ್ರ ಹೊಸಹಟ್ಟಿ ಗ್ರಾಮದಲ್ಲಿ ನಡೆದ ಘಟನೆ * ರಾತ್ರಿ ಊಟದ ವೇಳೆ ಮುದ್ದೆ ಸೇವಿಸಿದ ನಂತರ ಸಾವು * ಓರ್ವನನ್ನ ಆಸ್ಪತ್ರೆಗೆ ದಾಖಲು

ಸಿರಿಗೆರೆ(ಜು.14): ವಿಷಪೂರಿತ ಆಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಹೋಬಳಿಯ ಇಸಾಮುದ್ರ ಹೊಸಹಟ್ಟಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ. 

ತಿಪ್ಪಾನಾಯ್ಕ (46), ತಾಯಿ ಗುಂಡಿಬಾಯಿ (80), ಪತ್ನಿ ಸುಧಾಬಾಯಿ (43) ಹಾಗೂ ಪುತ್ರಿ ರಮ್ಯಾ(16) ಮೃತರು. ಮತ್ತೊಬ್ಬ ಪುತ್ರಿ ರಕ್ಷಿತಾ ಪಾರಾಗಿದ್ದಾಳೆ. 

ಕೋಲಾರ : ಕಾರ್ಖಾನೆ ವಿಷದ ನೀರಲ್ಲಿ ಬೆಳೆದ ಹುಲ್ಲು ತಿಂದು ಲಕ್ಷಾಂತರ ಬೆಲೆಯ ಎರಡು ಹಸು ಸಾವು

ಪುತ್ರ ರಾಹುಲ್‌ (18)ನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ ಊಟದ ವೇಳೆ ಮುದ್ದೆ ಸೇವಿಸಿದವರು ಮೃತಪಟ್ಟಿದ್ದಾರೆ.
 

PREV
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!