ಪದವಿ, ಸ್ನಾತಕೋತ್ತರ ಪದವಿ ಪರೀಕ್ಷಾ ವೇಳಾಪಟ್ಟಿಪ್ರಕಟ

Published : Aug 08, 2020, 10:59 AM IST
ಪದವಿ, ಸ್ನಾತಕೋತ್ತರ ಪದವಿ ಪರೀಕ್ಷಾ ವೇಳಾಪಟ್ಟಿಪ್ರಕಟ

ಸಾರಾಂಶ

ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಇದರ ಮಾರ್ಗಸೂಚಿಗಳ ಪ್ರಕಾರ 2019-20ನೇ ಸಾಲಿನ ಪದವಿ ಮಟ್ಟದ 6ನೇ ಸೆಮಿಸ್ಟರ್‌ ಹಾಗೂ ಸ್ನಾತಕೋತ್ತರ ಪದವಿ ಮಟ್ಟದ 4ನೇ ಸೆಮಿಸ್ಟರ್‌ ಪರೀಕ್ಷೆಗಳನ್ನು 2020ರ ಸಪ್ಟೆಂಬರ್‌ಅಂತ್ಯದ ಒಳಗೆ ನಡೆಯಲಿದೆ

ಮಂಗಳೂರು(ಆ.08): ಕೋವಿಡ್‌-19 ಕಾರಣದಿಂದ ಮಂಗಳೂರು ವಿಶ್ವವಿದ್ಯಾನಿಲಯದ 2019-20ನೇ ಸಾಲಿನ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಪೂರ್ವ ನಿರ್ಧರಿತ ವೇಳಾಪಟ್ಟಿಯಂತೆ ನಡೆಸಲು ಸಾಧ್ಯವಾಗಿರುವುದಿಲ್ಲ.

ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಇದರ ಮಾರ್ಗಸೂಚಿಗಳ ಪ್ರಕಾರ 2019-20ನೇ ಸಾಲಿನ ಪದವಿ ಮಟ್ಟದ 6ನೇ ಸೆಮಿಸ್ಟರ್‌ ಹಾಗೂ ಸ್ನಾತಕೋತ್ತರ ಪದವಿ ಮಟ್ಟದ 4ನೇ ಸೆಮಿಸ್ಟರ್‌ ಪರೀಕ್ಷೆಗಳನ್ನು 2020ರ ಸಪ್ಟೆಂಬರ್‌ಅಂತ್ಯದ ಒಳಗೆ ನಡೆಯಲಿದೆ.

ಆ.10 ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ: ಸಚಿವ ಸುರೇಶ್ ಕುಮಾರ್

ಈ ಬಗ್ಗೆ ವೇಳಾಪಟ್ಟಿಯನ್ನು ಮಂಗಳೂರು ವಿವಿ ಜಾಲತಾಣ-https://mangaloreuniversity.ac.in/ ಪ್ರಕಟಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಮಂಗಳೂರು ವಿವಿ ವೆಬ್‌ಸೈಟ್‌ ಅಥವಾ ದೂರವಾಣಿ ಸಂಖ್ಯೆ: 0824-2287276 ಸಂಪರ್ಕಿಸುವಂತೆ ವಿವಿ ಕುುಲಸಚಿವರ ಪ್ರಕಟಣೆ ತಿಳಿಸಿದೆ.

PREV
click me!

Recommended Stories

28 ಕೋಟಿ ವೆಚ್ಚದಲ್ಲಿ ರಾಜ್ಯದಲ್ಲಿ ಮೋಡ ಬಿತ್ತನೆ ಆರಂಭ, 'ಇದು ಸೂಕ್ತ ಸಮಯವಲ್ಲ' ವಾರ್ನಿಂಗ್‌ ನೀಡಿದ IMD
Gold Rate Today: ಬಂಗಾರದ ಬೆಲೆ ದಿಢೀರ್ ₹1,860 ಇಳಿಕೆ! ಗೃಹಿಣಿಯರು ಫುಲ್ ಖುಷ್, ಇಂದಿನ ರೇಟ್ ಎಷ್ಟು?