ನಿರುದ್ಯೋಗಿಗಳಿಗೊಂದು ಸಂತಸದ ಸುದ್ದಿ

Published : Oct 05, 2019, 03:08 PM IST
ನಿರುದ್ಯೋಗಿಗಳಿಗೊಂದು ಸಂತಸದ ಸುದ್ದಿ

ಸಾರಾಂಶ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಬರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ವರ್ಷದ ಅವಧಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ| ಅರ್ಜಿ ಸಲ್ಲಿಸಲು ಅ. 19 ಕೊನೆಯ ದಿನ| ಅರ್ಜಿ ನಮೂನೆಯನ್ನು ಇಲ್ಲಿನ ಎಂ.ಜಿ. ರಸ್ತೆಯಲ್ಲಿ ರಿಲೈನ್ಸ್‌ ಕಾಂಪೌಂಡ್‌ ಆವರಣದ ಪ್ರೇಮಾಬಾಯಿ ಪ್ರೇಮಾನಂದ ರಾಯ್ಕರ್‌ ಕಟ್ಟಡದಲ್ಲಿ ಇರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಕಳಿಸಬೇಕು| 

ಕಾರವಾರ(ಅ.5): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಬರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ವರ್ಷದ ಅವಧಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಿವೃತ್ತರಾಗಿರುವ ಪತ್ರಾಂಕಿತ ಅಧಿಕಾರಿಗಳು ಅರ್ಜಿಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅ. 19 ಕೊನೆಯ ದಿನ. ಅರ್ಜಿ ನಮೂನೆಯನ್ನು ಇಲ್ಲಿನ ಎಂ.ಜಿ. ರಸ್ತೆಯಲ್ಲಿ ರಿಲೈನ್ಸ್‌ ಕಾಂಪೌಂಡ್‌ ಆವರಣದ ಪ್ರೇಮಾಬಾಯಿ ಪ್ರೇಮಾನಂದ ರಾಯ್ಕರ್‌ ಕಟ್ಟಡದಲ್ಲಿ ಇರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಕಳಿಸಬೇಕು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಹೆಚ್ಚಿನ ಮಾಹಿತಿಗಾಗಿ (08382) 226761 ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

PREV
click me!

Recommended Stories

ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಸಿಕ್ಕ ಬಾಲಕಿ; ದೆಹಲಿ, ಬೆಂಗಳೂರು ಸೇರಿ 2 ವರ್ಷ ವೇಶ್ಯಾವಾಟಿಕೆ ನರಕ ದರ್ಶನ!
ಡಿಜಿಟಲ್ ಅರೆಸ್ಟ್‌ಗೆ ಹೆದರಿ ಕೋಟಿಗಟ್ಟಲೆ ಬೆಲೆಬಾಳುವ ಸೈಟ್, ಮನೆ ಮಠ ಮಾರಿದ ಬೆಂಗಳೂರು ಮಹಿಳಾ ಟೆಕ್ಕಿ!