ಭೋವಿ ಶ್ರೀಗೆ 47 ಲಕ್ಷ ರು. ಕಾರು ಗಿಫ್ಟ್‌

Published : Jul 19, 2019, 09:12 AM IST
ಭೋವಿ ಶ್ರೀಗೆ 47 ಲಕ್ಷ ರು. ಕಾರು ಗಿಫ್ಟ್‌

ಸಾರಾಂಶ

ಭೋವಿ ಗುರುಪೀಠದ ಸ್ವಾಮೀಜಿಗೆ 47 ಲಕ್ಷದ ಕಾರೊಂದನ್ನು ಉಡುಗೊರೆಯಾಗಿ ನೀಡಲಾಗಿದೆ. 

ಚಿತ್ರದುರ್ಗ[ಜು.19]: ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ 43 ವಸಂತಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಸಮುದಾಯದ ಭಕ್ತರು 47 ಲಕ್ಷ ರು.ಮೌಲ್ಯದ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. 

ಪ್ರತಿವರ್ಷ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳ ಜನ್ಮ ದಿನದಂದು ಚಿತ್ರದುರ್ಗದಲ್ಲಿ ಅದ್ಧೂರಿಯಾಗಿ ಭೋವಿ ಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗುತ್ತಿತ್ತು. ಆದರೆ ಈ ವರ್ಷ ಬರದ ಹಿನ್ನೆಲೆಯಲ್ಲಿ ಭೋವಿ ಜನೋತ್ಸವ ಕಾರ್ಯಕ್ರಮ ರದ್ದುಗೊಳಿಸಲಾಗಿತ್ತು.

ಗುರುವಾರ ಸರಳವಾಗಿ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಭಕ್ತರು ಫೋರ್ಡ್‌ ಕಂಪನಿಯ ಎಂಡೆವರ್‌ ಕಾರನ್ನು ಉಡುಗೊರೆಯಾಗಿ ಸಮರ್ಪಿಸಿದ್ದಾರೆ.

PREV
click me!

Recommended Stories

ಪ್ರೀತಿಗೆ ಅಡ್ಡಿ ಆಯ್ತಾ ಪೌರೋಹಿತ್ಯ ವೃತ್ತಿ? ಪ್ರಾಣ ಕಳೆದುಕೊಂಡ 24ರ ಯುವಕ ಪವನ್ ಭಟ್
Chikkamagaluru: ಹಣಕ್ಕಾಗಿ ಅಪ್ರಾಪ್ತ ಮಗಳ ಮೇಲಿನ ಲೈಂ*ಗಿಕ ದೌರ್ಜನ್ಯಕ್ಕೆ ಸಹಕರಿಸಿದ ತಂದೆ; 12 ಜನರ ಬಂಧನ