ಗೋವಾಗೆ ಹೋಗೋರಿಗೆ ಗುಡ್ ನ್ಯೂಸ್ : ಬೆಂಗಳೂರಿನಿಂದ ಡೈರೆಕ್ಟ್ ಟ್ರೈನ್

Kannadaprabha News   | Asianet News
Published : Mar 06, 2020, 03:25 PM ISTUpdated : Mar 06, 2020, 05:15 PM IST
ಗೋವಾಗೆ ಹೋಗೋರಿಗೆ ಗುಡ್ ನ್ಯೂಸ್ : ಬೆಂಗಳೂರಿನಿಂದ ಡೈರೆಕ್ಟ್  ಟ್ರೈನ್

ಸಾರಾಂಶ

ಬೆಂಗಳೂರಿನಿಂದ ಗೋವಾಗೆ ಹೋಗೋರಿಕೆ ಇಲ್ಲಿದೆ ಗುಡ್ ನ್ಯೂಸ್. ಬೆಂಗಳೂರಿನಿಂದ ನೇರ ರೈಲು ಸೇವೆ ಆರಂಭವಾಗಲಿದ್ದು, ಮಾರ್ಚ್ 7 ರಂದು ಚಾಲನೆ ದೊರೆಯಲಿದೆ. 

ಮಂಗಳೂರು(ಮಾ.01): ಮಂಗಳೂರಿನ ಪಡೀಲ್‌ ಬೈಪಾಸ್‌ ಮಾರ್ಗ ಮೂಲಕ ಯಶವಂತಪುರ- ವಾಸ್ಕೊ ಹೊಸ ರೈಲು [ಮಾ.7] ನಾಳೆಯಿಂದಲೇ ಸಂಚಾರ ಆರಂಭಿಸಲಿದೆ. 

ಹೊಸ ರೈಲು ಉಡುಪಿ - ಕುಂದಾಪುರ - ಕಾರವಾರ ಮಾರ್ಗದಲ್ಲಿ ವಾಸ್ಕೋಗೆ ಈ ಹೊಸ ರೈಲು ಸಂಚರಿಸಲಿದೆ. 

ರೈಲ್ವೇ ರಾಜ್ಯ ಸಹಾಯಕ ಸಚಿವ ಸುರೇಶ್‌ ಅಂಗಡಿ ಅವರ ಸೂಚನೆಯಂತೆ ಈ ನಿರ್ಣಯ ಕೈಗೊಳ್ಳಲಾಗಿದೆ. ಕರಾವಳಿ ಕರ್ನಾಟಕದ ರೈಲ್ವೆ ಹೋರಾಟಗಾರರ ಸುದೀರ್ಘ ಹೋರಾಟಕ್ಕೆ ಒಂದು ಹಂತದ ಜಯ ದೊರೆತಂತಾಗಿದೆ.

ಗೋವಾ ಹೋಗೋದಿನ್ನು ಸುಲಭ, ಯಶವಂತಪುರರಿಂದ ಡೈರೆಕ್ಟ್ ಟ್ರೈನ್...

ಶನಿವಾರ ಮಾ.7ರ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ  ಯಶವಂತಪುರದಲ್ಲಿ ಈ ರೈಲು ಉದ್ಘಾಟನೆ ಮಾಡಲಾಗುತ್ತಿದೆ. ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆ ಇಂದಿನಿಂದಲೇ ಆರಂಭವಾಗಲಿದೆ.  

ಮಾರ್ಚ್ 7ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV
click me!

Recommended Stories

ಕಾಂಗ್ರೆಸ್ಸಿನಿಂದ ಉತ್ತರ ಕರ್ನಾಟಕಕ್ಕೆ ಹೆಚ್ಚು ಅನ್ಯಾಯ: ಸಂಸದ ಬೊಮ್ಮಾಯಿ
ಶಿಕ್ಷಕರ, ಶಿಕ್ಷಣ ಸಂಸ್ಥೆಗಳ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವೆ: ಸಚಿವ ಮಧು ಬಂಗಾರಪ್ಪ