ಪೇಜಾವರ ಶ್ರೀ ಭೇಟಿ ಮಾಡಿ ತೊಂದರೆ ಕೊಡಬೇಡಿ, ದೂರದಿಂದಲೇ ಪ್ರಾರ್ಥಿಸಿ ಎಂದ ಕಿರಿಯ ಸ್ವಾಮೀಜಿ

Suvarna News   | Asianet News
Published : Dec 21, 2019, 11:49 AM IST
ಪೇಜಾವರ ಶ್ರೀ ಭೇಟಿ ಮಾಡಿ ತೊಂದರೆ ಕೊಡಬೇಡಿ, ದೂರದಿಂದಲೇ ಪ್ರಾರ್ಥಿಸಿ ಎಂದ ಕಿರಿಯ ಸ್ವಾಮೀಜಿ

ಸಾರಾಂಶ

ಪೇಜಾವರ ಶ್ರೀಗಳನ್ನು ಯಾರೂ ಕೂಡ ಭೇಟಿ ಮಾಡಿ ತೊಂದರೆ ಕೊಡಬೇಡಿ. ಭಕ್ತರ ಭೇಟಿಯಿಂದ ಶ್ರೀಗಳ‌ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ದೂರದಿಂದಲೇ ಅವರಿಗಾಗಿ ಪ್ರಾರ್ಥನೆ ಮಾಡಿ ಎಂದು ಮಠದ ಕಿರಿಯ ಸ್ವಾಮೀಜಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಉಡುಪಿ(ಡಿ.21): ಪೇಜಾವರ ಶ್ರೀಗಳನ್ನು ಯಾರೂ ಕೂಡ ಭೇಟಿ ಮಾಡಿ ತೊಂದರೆ ಕೊಡಬೇಡಿ. ಭಕ್ತರ ಭೇಟಿಯಿಂದ ಶ್ರೀಗಳ‌ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ದೂರದಿಂದಲೇ ಅವರಿಗಾಗಿ ಪ್ರಾರ್ಥನೆ ಮಾಡಿ ಎಂದು ಮಠದ ಕಿರಿಯ ಸ್ವಾಮೀಜಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಪೇಜಾವರ ಶ್ರೀಗಳ‌ ಅನಾರೋಗ್ಯ ಹಿನ್ನೆಲೆ ಪೇಜಾವರ ಮಠದ ಕಿರಿಯ ಸ್ವಾಮೀಜಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪೇಜಾವರ ಮಠದಲ್ಲಿ ಹೇಳಿಕೆ ನೀಡಿದ್ದಾರೆ. ಶ್ರೀಗಳು‌ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ನಿನ್ನೆ ಮಧ್ಯಾಹ್ನದವರೆಗೆ ಶ್ರೀಗಳ ದೇಹದಿಂದ ಮೂತ್ರವಿಸರ್ಜನೆ ಮಾಡಿರುವುದು ನೋಡಿದ್ದೇನೆ. ಆದಷ್ಟು ಬೇಗ ಅವರು ಗುಣಮುಖರಾಗುತ್ತಾರೆ ಎಂದು ಅವರು ಹೇಳಿದ್ದಾರೆ.

ಮೈಸೂರು: 'ಶ್ರೀನಿವಾಸಪ್ರಸಾದ್‌, ಸಿದ್ದರಾಮಯ್ಯ ವಿರೋಧಿಗಳಲ್ಲ'

ಯಾರೂ ಕೂಡ ಭೇಟಿ ಮಾಡಿ ತೊಂದರೆ ಕೊಡಬೇಡಿ. ಭಕ್ತರ ಭೇಟಿಯಿಂದ ಶ್ರೀಗಳ‌ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ದೂರದಿಂದಲೇ ಅವರಿಗಾಗಿ ಪ್ರಾರ್ಥನೆ ಮಾಡಿ. ಶ್ರೀಗಳು ಗುಣಮುಖರಾಗುವಂತೆ ಪೂಜೆ ಪುನಸ್ಕಾರಗಳು ನಿರಂತರವಾಗಿ ನಡೆಯುತ್ತಿದೆ ಎಂದಿದ್ದಾರೆ.

ಆ್ಯಕ್ಷನ್‌ ಇದ್ರೆ ರಿಯಾಕ್ಷನ್‌: ವಿಶ್ವನಾಥ್‌ ಜೊತೆ ಸಾರಾ ಮಹೇಶ್‌ ಕದನ ವಿರಾಮ!

PREV
click me!

Recommended Stories

ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ