ಎರಡು ವರ್ಷಗಳಿಂದ ವಿಜಯಪುರ ಜಿಲ್ಲೆಯಲ್ಲಿ ಪದೇ ಪದೆ ಭೂಕಂಪನದ ಅನುಭವ ಆಗುತ್ತಲೇ ಇದೆ. ಇದರಿಂದ ಜಿಲ್ಲೆಯ ಜನ ಈಗಾಗಲೇ ಆತಂಕದಲ್ಲಿ ದಿನದೂಡುತ್ತಿದ್ದಾರೆ.
ವಿಜಯಪುರ(ಡಿ.09): ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವ ಆಗಿದೆ. ವಿಜಯಪುರ ತಾಲೂಕಿನ ಉಕ್ಕುಮನಾಳ ಗ್ರಾಮದಲ್ಲಿ ಗುರುವಾರ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 3ರಷ್ಟು ತೀವ್ರತೆ ದಾಖಲಾಗಿದೆ.
ಉಕ್ಕುಮನಾಳ ಗ್ರಾಮದ ಸುತ್ತಮುತ್ತ ಬೆಳಗ್ಗೆ 6.52ರ ಸುಮಾರಿಗೆ ಭೂಮಿ ಕಂಪಿಸಿದೆ.
Breaking ದೆಹಲಿಯಲ್ಲಿ ಪ್ರಬಲ ಭೂಕಂಪ, ಮಾಲಿನ್ಯದಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್!
ಎರಡು ವರ್ಷಗಳಿಂದ ವಿಜಯಪುರ ಜಿಲ್ಲೆಯಲ್ಲಿ ಪದೇ ಪದೆ ಭೂಕಂಪನದ ಅನುಭವ ಆಗುತ್ತಲೇ ಇದೆ. ಇದರಿಂದ ಜಿಲ್ಲೆಯ ಜನ ಈಗಾಗಲೇ ಆತಂಕದಲ್ಲಿ ದಿನದೂಡುತ್ತಿದ್ದಾರೆ.