ನಿರಂತರ ಜಿಟಿ ಜಿಟಿ ಮಳೆಯ ಮಧ್ಯೆ ವಿಜಯಪುರದಲ್ಲಿ ಭೂಕಂಪನ: ಆತಂಕದಲ್ಲಿ ಜನತೆ..!

By Girish Goudar  |  First Published Jul 25, 2023, 11:59 AM IST

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಇಂದು ಭೂಮಿ ನಡುಗಿದ ಅನುಭವವಾಗಿದೆ. 


ವಿಜಯಪುರ(ಜು.25):  ನಿರಂತರ  ಜಿಟಿ ಜಿಟಿ ಮಳೆ ಮಧ್ಯೆಯೂ ವಿಜಯಪುರದಲ್ಲಿ ಭೂಕಂಪನದ ಅನುಭವವಾಗಿದೆ. ಹೌದು, ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಇಂದು(ಮಂಗಳವಾರ) ಭೂಮಿ ನಡುಗಿದ ಅನುಭವವಾಗಿದೆ. 

ಇಂದು ಬೆಳಿಗ್ಗೆ 9-55ಕ್ಕೆ ಭೂಕಂಪನದ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 2.4 ಭೂಕಂಪನ ದಾಖಲಾಗಿದೆ. 

Tap to resize

Latest Videos

ವಿಜಯಪುರ ಜಿಲ್ಲೆಯಲ್ಲಿ 3.4ರ ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನತೆ

ಸರಣಿ ಭೂಕಂಪನಕ್ಕೆ ಮನೆಯ ಗೋಡೆಗಳು ಬಿರುಕು ಬಿಟ್ಟಿವೆ. ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಆಗಾಗ ಸಂಭವಿಸುತ್ತಿದೆ. ಇದೀಗ ಜಿಟಿ ಜಿಟಿ ಮಳೆಗೆ ಮನೆಯ ಛಾವಣಿ ನೆನದಿವೆ. ಹೀಗಾಗಿ ಜನರು ಆತಂಕದಲ್ಲಿದ್ದಾರೆ. 

click me!