ಕೊಡಗು: ತೆರೆದ ಬಾವಿಗೆ ಬಿದ್ದು ಕಾಡಾನೆ ಸಾವು

Published : Jun 18, 2024, 10:15 AM IST
ಕೊಡಗು: ತೆರೆದ ಬಾವಿಗೆ ಬಿದ್ದು ಕಾಡಾನೆ ಸಾವು

ಸಾರಾಂಶ

ತೆರೆದ ಬಾವಿಗೆ ಬಿದ್ದು ಕಾಡಾನೆಯೊಂದು ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಪಾಲಂಗಾಲ ಗ್ರಾಮದಲ್ಲಿ ನಡೆದಿದೆ.   

ಕೊಡಗು(ಜೂ.18):  ತೆರೆದ ಬಾವಿಗೆ ಬಿದ್ದು ಕಾಡಾನೆಯೊಂದು ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಪಾಲಂಗಾಲ ಗ್ರಾಮದಲ್ಲಿ ನಿನ್ನೆ(ಸೋಮವಾರ) ನಡೆದಿದೆ. 

ಸುಮಾರು 48 ವಯಸ್ಸಿನ ಗಂಡಾನೆ ಮೃತಪಟ್ಟಿದೆ. ನಿನ್ನೆ ರಾತ್ರಿ 11 ಗಂಟೆ  ಸಮಯದಲ್ಲಿ ಘಟನೆ ನಡೆದಿದೆ ತಿಳಿದು ಬಂದಿದೆ. 

7 ಲಕ್ಷ ಶುಲ್ಕ ಬಾಕಿ ಉಳಿಸಿಕೊಂಡ ಪಂಚಾಯಿತಿಯ ವಿದ್ಯುತ್ ಸಂಪರ್ಕ ಕಡಿತ!

ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ತೆರೆದ ಬಾವಿ ನಿರ್ಮಿಸಲಾಗಿತ್ತು. ಪಾಲೇಂಗಡ ಬಿದ್ದಪ್ಪ ಶಂಬು ಅವರ ಮನೆ ಮುಂದೆ ಘಟನೆ ನಡೆದಿದೆ. 

PREV
Read more Articles on
click me!

Recommended Stories

'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC
ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು