ಎಲ್ಲರೂ ಕೋವಿಡ್ ಲಸಿಕೆ ಪಡೆಯುವಂತೆ ಶಾಸಕ ಜಿಟಿಡಿ ಮನವಿ

Suvarna News   | Asianet News
Published : Apr 26, 2021, 12:19 PM ISTUpdated : Apr 26, 2021, 03:55 PM IST
ಎಲ್ಲರೂ ಕೋವಿಡ್ ಲಸಿಕೆ ಪಡೆಯುವಂತೆ  ಶಾಸಕ ಜಿಟಿಡಿ ಮನವಿ

ಸಾರಾಂಶ

ಪ್ರತಿಯೊಬ್ಬರು ತಪ್ಪದೇ ಕೊರೋನಾ ಲಸಿಕೆ ಪಡೆದುಕೊಳ್ಳಿ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಹೇಳಿದ್ದಾರೆ. ಅವರು ಪತ್ನಿಯೊಂದಿಗೆ ಇಂದು ಮೈಸೂರಿನಲ್ಲಿ ಲಸಿಕೆ ಪಡೆದುಕೊಂಡರು.

ಮೈಸೂರು (ಏ.26):  ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹಾಗೂ ಅವರ ಪತ್ನಿ ಲಲಿತಾ ಕೋವಿಡ್  ಲಸಿಕೆ ಪಡೆದರು.

ಮೈಸೂರಿನ ಕಾಂಗರು ಆಸ್ಪತ್ರೆಯಲ್ಲಿಂದು ಜಿಟಿ ದೇವೇಗೌಡ ಅವರು ಪತ್ನಿಯೊಂದಿಗೆ ಲಸಿಕೆ ಪಡೆದುಕೊಂಡರು.

ರೆಮ್ಡಿಸ್‌ವೀರ್‌, ಆಕ್ಸಿಜನ್ ಅಕ್ರಮ ಮಾರಾಟ ಮಾಡಿದ್ರೆ ಕಠಿಣ ಕ್ರಮ: ಸುಧಾಕರ್ ವಾರ್ನ್ ...

ಲಸಿಕೆ ಪಡೆದ ಬಳಿಕ ಮಾತನಾಡಿದ ಜಿಟಿಡಿ ಮೇ 1 ರಿಂದ ದೇಶದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ.  ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳಿ ಎಂದು ಹೇಳಿದರು. 

14 ದಿನ ಕರ್ನಾಟಕ ಲಾಕ್‌ಡೌನ್: ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ ...

ಈ ಕೊರೋನಾ ಸಮಯದಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ಬಳಸಿ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಈ ಸಂದರ್ಭದಲ್ಲಿ ಎಚ್ಚರಿಸಿದರು.

PREV
click me!

Recommended Stories

ರಾಜ್ಯದಲ್ಲಿ ಅಂತರ್ಜಾತಿ ವಿವಾಹ ಹೆಚ್ಚಾಗಬೇಕು, ಆದ್ರೆ ಒಂದರಿಂದ 2 ಮಕ್ಕಳನ್ನ ಮಾಡಿಕೊಳ್ಳಿ; ಸಿಎಂ ಸಿದ್ದರಾಮಯ್ಯ
ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸುವುದು ಕಾಂಗ್ರೆಸ್‌ನವರಿಗೆ ಇಷ್ಟವಿಲ್ಲ: ಎಚ್.ಡಿ.ಕುಮಾರಸ್ವಾಮಿ