ಆತ್ಮೀಯ ಪ್ರಧಾನಿ ಮೋದಿ ಅವರೇ ರೈತರ ಸಮಸ್ಯೆ ಬಗೆಹರಿಸಿ’ ಎಂದು ಯದುವೀರ್‌ಟ್ವಿಟರ್ ಖಾತೆಯಲ್ಲಿ ಟ್ವೀಟ್| ತಮ್ಮ ಹೆಸರಲ್ಲಿ ನಕಲಿ ಟ್ವಿಟರ್ ಖಾತೆ ತೆರೆದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಯುದುವೀರ್|
ಮೈಸೂರು(ಫೆ.06): ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆಯೊಂದನ್ನು ತೆರೆಯಲಾಗಿದೆ. ಆ ಟ್ವಿಟರ್ ಖಾತೆ ಮೂಲಕ ಯದುವೀರ್ ಅವರು ರೈತರಿಗೆ ಬೆಂಬಲ ಸೂಚಿಸಿರುವಂತೆ ಬಿಂಬಿಸಲಾಗಿದೆ.
‘ಆತ್ಮೀಯ ಪ್ರಧಾನಿ ಮೋದಿ ಅವರೇ ರೈತರ ಸಮಸ್ಯೆ ಬಗೆಹರಿಸಿ’ ಎಂದು ಅವರ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.
undefined
ಯದುವೀರ್ ಇನ್ನೂ ಬಾಲಕ, ತಾಯಿ ಹೇಳಿದ್ದಕ್ಕೆ ತಲೆ ಅಲ್ಲಾಡಿಸ್ತಾನೆ: ಮಾಜಿ ಮೇಯರ್
ತಮ್ಮ ಹೆಸರಲ್ಲಿ ನಕಲಿ ಟ್ವಿಟರ್ ಖಾತೆ ತೆರೆದಿರುವ ಬಗ್ಗೆ ಯದುವೀರ್ ಅವರೇ ಸ್ಪಷ್ಟನೆ ನೀಡಿದ್ದು, ಅಸಮಾಧಾನ ವ್ಯಕ್ತಪಡಿಸಿದ್ದಾರೆ.