
ನವಲಗುಂದ(ಜೂ.09): ಪಟ್ಟಣದ ನೀರಾವರಿ ಕಾಲನಿಯ ನಿವಾಸಿ ಶಂಕ್ರಪ್ಪ ಕಮ್ಮಾರ್(65) ಅವರ ಪುತ್ರ ಓಂಕಾರೇಶ್ವರ ಕಮ್ಮಾರ್(38) ಅವರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ.
ಕೆಲವು ದಿನಗಳ ಹಿಂದೆ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಅಕ್ಕಪಕ್ಕದಲ್ಲಿ ಬೆಡ್‌ಗಳಲ್ಲಿ ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಬುಧವಾರ ಪುತ್ರ ನಿಧನ ಹೊಂದಿದ್ದರೆ ತಂದೆ ಶನಿವಾರ ಮೃತಪಟ್ಟಿದ್ದಾರೆ. ಇದರಿಂದ ಕುಟುಂಬ ಶೋಕದಲ್ಲಿ ಮುಳುಗಿದೆ.
ಕೋವಿಡ್ ಸರಪಳಿ ಕತ್ತರಿಸಿದ ಸಂಪೂರ್ಣ ಲಾಕ್‌ಡೌನ್..!
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona