ಬೆಂಗಳೂರಿನ ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ: ಸುಟ್ಟು ಕರಕಲಾದ 3 ಕಾರುಗಳು

Published : Jan 27, 2023, 09:10 AM IST
ಬೆಂಗಳೂರಿನ ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ: ಸುಟ್ಟು ಕರಕಲಾದ 3 ಕಾರುಗಳು

ಸಾರಾಂಶ

ಕಾರ್ ಗ್ಯಾರೇಜ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನ ನಂದಿಸಿದ್ದಾರೆ. 

ಬೆಂಗಳೂರು(ಜ.27):  ಬೆಂಗಳೂರಿನ ಕಾರ್ ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಮತ್ತಿಕೆರೆ ಸಮೀಪದ ದಿವಾನರಪಾಳ್ಯದಲ್ಲಿ ನಿನ್ನೆ(ಗುರುವಾರ) ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ. 

ಕಾರ್ ಗ್ಯಾರೇಜ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನ ನಂದಿಸಿದ್ದಾರೆ. 

ತುಮಕೂರು: ತಿಮ್ಲಾಪುರ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಬೆಂಕಿ ಇಟ್ಟ ದುಷ್ಕರ್ಮಿಗಳು

ಎರಡು ಅಗ್ನಿಶಾಮಕ ವಾಹನಗಳಲ್ಲಿ ತೆರಳಿ ನಡೆಸಿದ ಕಾರ್ಯಾಚರಣೆ ನಡೆಸಲಾಗಿದೆ ಅಂತ ತಿಳಿದು ಬಂದಿದೆ. ಘಟನೆಯಲ್ಲಿ ಗ್ಯಾರೇಜ್ ಬಳಿ ನಿಲ್ಲಿಸಿದ್ದ ಮೂರು ಹಳೆ ಕಾರುಗಳು ಸುಟ್ಟು ಕರಕಲಾಗಿವೆ. ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

PREV
Read more Articles on
click me!

Recommended Stories

ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!
ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!