ಪಾದರಾಯನಪುರದ ಕೈದಿಗಳನ್ನ ಶಿಫ್ಟ್‌ ಮಾಡದಿದ್ರೆ ಉಗ್ರ ಪ್ರತಿಭಟನೆ: ಕುಮಾರಸ್ವಾಮಿ

By Kannadaprabha News  |  First Published Apr 24, 2020, 9:38 AM IST

ಪಾದರಾಯನಪುರದ ಗಲಭೆಕೋರರನ್ನು ರಾಮನಗರ ಜೈಲಿನಿಂದ ಸ್ಥಳಾಂತರಕ್ಕೆ ಆಗ್ರಹ| ಸೋಂಕು ಮುಕ್ತವಾಗಿದ್ದ ರಾಮನಗರಕ್ಕೆ ಕೈದಿಗಳನ್ನು ಕರೆತರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಎಚ್‌ಡಿಕೆ|


click me!