ಚನ್ನಪಟ್ಟಣ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ಗೆ ಪಿತೃ ವಿಯೋಗ

By Girish Goudar  |  First Published Jul 28, 2024, 6:48 PM IST

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪುಟ್ಟಮಾದೇಗೌಡ ಅವರನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳಿದಿದ್ದಾರೆ. ನಾಳೆ ಸ್ವಗ್ರಾಮ ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
 


ರಾಮನಗರ(ಜು.28):  ಮಾಜಿ ಸಚಿವ ಹಾಗೂ ಬಿಜೆಪಿ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್ ಅವರ ತಂದೆ ಪುಟ್ಟಮಾದೇಗೌಡ(89) ಇಂದು(ಭಾನುವಾರ) ನಿಧನರಾಗಿದ್ದಾರೆ. 

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪುಟ್ಟಮಾದೇಗೌಡ ಅವರನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳಿದಿದ್ದಾರೆ. ನಾಳೆ ಸ್ವಗ್ರಾಮ ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರಿಂದ ಮಾಹಿತಿ ಲಭ್ಯವಾಗಿದೆ. 

Tap to resize

Latest Videos

ಕೊನೆಯುಸಿರೆಳೆದ ಡಾಲಿ ಧನಂಜಯ್ ಅಜ್ಜಿ ಮಲ್ಲಮ್ಮ, ಶತಾಯುಷಿ ಆಗಲಿ ಎಂಬ ಕನಸು ಈಡೇರಲಿಲ್ಲ!

ಬಿಜೆಪಿ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್ ಅವರ ತಂದೆ ಪುಟ್ಟಮಾದೇಗೌಡ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. 

click me!