ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೋ ವೈರಲ್: ಮಾಜಿ ಶಾಸಕನ ಅಳಿಯ ಅರೆಸ್ಟ್

Published : Nov 27, 2019, 10:14 AM IST
ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೋ ವೈರಲ್: ಮಾಜಿ ಶಾಸಕನ ಅಳಿಯ ಅರೆಸ್ಟ್

ಸಾರಾಂಶ

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೋ ವೈರಲ್| ಮಾಜಿ ಶಾಸಕರ ಅಳಿಯನ ಬಂಧನ|  ಉದಯ ದೇಸಾಯಿ ಎಂಬಾತನೇ ಪೊಲೀಸರಿಂದ ಬಂಧಿಸಲ್ಪಟ್ಟ ವ್ಯಕ್ತಿ|  ರೋಣ ಪಟ್ಟಣದ ನಿವಾಸಿ ಮಂಜುನಾಥ್ ಉದಯ ದೇಸಾಯಿ ವಿರುದ್ಧ ದೂರು ನೀಡಿದ್ದರು|

ಗದಗ(ನ.27): ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೋ ವೈರಲ್ ಮಾಡಿದ ಆರೋಪದ ಮೇಲೆ ಮಾಜಿ ಶಾಸಕರೊಬ್ಬರ ಅಳಿಯನನ್ನ ಜಿಲ್ಲೆಯ ರೋಣ ಪೊಲೀಸರು ಇಂದು(ಬುಧವಾರ) ಬಂಧಿಸಿದ್ದಾರೆ.  

ಉದಯ ದೇಸಾಯಿ ಎಂಬಾತನೇ ಪೊಲೀಸರಿಂದ ಬಂಧಿಸಲ್ಪಟ್ಟ ವ್ಯಕ್ತಿಯಾಗಿದ್ದಾರೆ. ಉದಯ ದೇಸಾಯಿ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೋ ವೈರಲ್ ಮಾಡಿದ್ದಾರೆ ಅಂತ ದೂರು ನೀಡಲಾಗಿತ್ತು. ರೋಣ ಪಟ್ಟಣದ ನಿವಾಸಿ ಮಂಜುನಾಥ್ ಎಂಬುವರು ಉದಯ ದೇಸಾಯಿ ವಿರುದ್ಧ ದೂರು ನೀಡಿದ್ದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ದೂರಿನ ಮೇರೆಗೆ ರೋಣ ಪೊಲೀಸರು ಉದಯ ದೇಸಾಯಿ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.ಈ ಸಂಬಂಧ ರೋಣ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!