ದಿನಪತ್ರಿಕೆಗಳನ್ನು ಹಂಚುತ್ತಿದ್ದ ಹುಡುಗ ಈಗ ಜಡ್ಜ್

Kannadaprabha News   | Kannada Prabha
Published : Feb 25, 2026, 07:30 AM IST
judge

ಸಾರಾಂಶ

ಕರ್ನಾಟಕ ರಾಜ್ಯ ನ್ಯಾಯಾಂಗ ಸೇವೆಯ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿರುವ ಶಶಾಂಕ್ ಹೆಚ್ ಅವರಿಗೆ ದಿನಪತ್ರಿಕೆ ವಿತರಕರ ಪತ್ತಿನ ಸಹಕಾರ ಸಂಘ ನಿಯಮಿತ ಹಾಗೂ ಕರ್ನಾಟಕ ರಾಜ್ಯ ವೃತ್ತ ಪತ್ರಿಕೆ ವಿತರಕರ ಕ್ಷೇಮಾಭಿವೃದ್ಧಿ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

  ಬೆಂಗಳೂರು :  ಕರ್ನಾಟಕ ರಾಜ್ಯ ನ್ಯಾಯಾಂಗ ಸೇವೆಯ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿರುವ ಶಶಾಂಕ್ ಹೆಚ್ ಅವರಿಗೆ ದಿನಪತ್ರಿಕೆ ವಿತರಕರ ಪತ್ತಿನ ಸಹಕಾರ ಸಂಘ ನಿಯಮಿತ ಹಾಗೂ ಕರ್ನಾಟಕ ರಾಜ್ಯ ವೃತ್ತ ಪತ್ರಿಕೆ ವಿತರಕರ ಕ್ಷೇಮಾಭಿವೃದ್ಧಿ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಮನೆ ಮನೆಗೆ ದಿನಪತ್ರಿಕೆಗಳನ್ನು ವಿತರಿಸುತ್ತಿದ್ದರು

ಶಶಾಂಕ್ ಎಚ್ ಅವರು ವ್ಯಾಸಂಗ ಮಾಡುವಾಗ ಮನೆ ಮನೆಗೆ ದಿನಪತ್ರಿಕೆಗಳನ್ನು ವಿತರಿಸುತ್ತಿದ್ದರು. 

34ನೇ ರ್‍ಯಾಂಕ್ ಪಡೆದು, ಕೇವಲ 26ನೇ ವಯಸ್ಸಿನಲ್ಲಿ ನ್ಯಾಯಾಧೀಶ

ಕರ್ನಾಟಕ ಹೈಕೋರ್ಟ್ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ 34ನೇ ರ್‍ಯಾಂಕ್ ಪಡೆದು, ಕೇವಲ 26ನೇ ವಯಸ್ಸಿನಲ್ಲಿ ನ್ಯಾಯಾಧೀಶರಾಗಿ ಆಯ್ಕೆಯಾಗಿರುವುದು ದಿನಪತ್ರಿಕೆ ವಿತರಕರ ಸಮುದಾಯಕ್ಕೆ ಹೆಮ್ಮೆ ತಂದಿದ್ದಾರೆ ಎಂದು ಸಂಘದ ಅಧ್ಯಕ್ಷ ಎಲ್. ಜೀವನ್ ಹೇಳಿದ್ದಾರೆ. ಈ ವೇಳೆ ಸಮಿತಿಯ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಉಪಸ್ಥಿತರಿದ್ದರು.

PREV
Read more Articles on
click me!

Recommended Stories

ಮೈಸೂರಲ್ಲಿ ಈಗಮತ್ತೊಂದು ಡ್ರಗ್ಸ್‌ ಫ್ಯಾಕ್ಟರಿ ಪತ್ತೆ- ಮನೆಯಲ್ಲೇ ಡ್ರಗ್ಸ್‌ ತಯಾರಿಸುತ್ತಿದ್ದ ಜಾಲ
'ನಮ್ಮ ಹನುಮ ಕನ್ನಡಿಗ' : ರಿಷಬ್ ಮಾತಿಗೆ ಜಗ್ಗೇಶ್ ರೋಮಾಂಚನ, ಏನು ಹೇಳಿದ್ರು ನೋಡಿ!