ಕೋಲಾರದ ಬಳಿಕ ರಾಜ್ಯದ ಇನ್ನೊಂದೆಡೆ ಚಿನ್ನ ಹಾಗೂ ಪ್ಲಾಟಿನಂ ನಿಕ್ಷೇಪಗಳು ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ನಿಕ್ಷೇಪದ ಪರಿಶೀಲನೆ ನಡೆಸಲು ಬಂದ ಅಧಿಕಾರಿಗಳಿಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಇಲ್ಲಿದೆ ಕಂಪ್ಲೀಟ್ ಸ್ಟೋರಿ...