ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!

ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!

Published : May 06, 2026, 08:28 PM IST

ಮಾನವ - ವನ್ಯಜೀವಿಗಳ ಸಹಬಾಳ್ವೆಗೆ ಕೈ ಜೋಡಿಸೋಣ. ಜನತೆಯಲ್ಲಿ ಕಾನೂನು ಜಾಗೃತಿ ಮೂಡಿಸೋಣ ಎಂದರು. ಜೊತೆಗೆ ಕಾಡಿನ ಜನರೊಂದಿಗೆ ಮಾತುಕತೆ ನಡೆಸಿದ್ದು, ಸಂದೇಶವನ್ನು ನಟ ಗಣೇಶ್ ಕೊಟ್ಟಿದ್ದಾರೆ.

ಕನ್ನಡಪ್ರಭ-ಏಷ್ಯಾನೆಟ್‌ ಸುವರ್ಣ ನ್ಯೂಸ್ ಸಂಸ್ಥೆಗಳು ಅರಣ್ಯ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿರುವ ‘ವನ್ಯಜೀವಿ ಸಂರಕ್ಷಣಾ ಅಭಿಯಾನ’ದ 5ನೇ ಆವೃತ್ತಿಗೆ ನಟ ಗೋಲ್ಡನ್‌ ಸ್ಟಾರ್‌ ಗಣೇಶ್‌ ರಾಯಭಾರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಗಣೇಶ್, ಮಲೆ ಮಹದೇಶ್ವರ ವನ್ಯಧಾಮಕ್ಕೆ ಅರಣ್ಯಾಧಿಕಾರಿಗಳ ಜೊತೆ ಭೇಟಿ ನೀಡಿದರು. ಜೊತೆಗೆ ಕಾಡಿನಿಂದ ನಾಡು ಎನ್ನುವುದು ಕೇವಲ ಘೋಷಣೆ ಆಗಿಯೇ ಉಳಿಯಬಾರದು. ಮಾನವ - ವನ್ಯಜೀವಿಗಳ ಸಹಬಾಳ್ವೆಗೆ ಕೈ ಜೋಡಿಸೋಣ. ಜನತೆಯಲ್ಲಿ ಕಾನೂನು ಜಾಗೃತಿ ಮೂಡಿಸೋಣ ಎಂದರು. ಜೊತೆಗೆ ಕಾಡಿನ ಜನರೊಂದಿಗೆ ಮಾತುಕತೆ ನಡೆಸಿದ್ದು, ಸಂದೇಶವನ್ನು ನಟ ಗಣೇಶ್ ಕೊಟ್ಟಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more