ಚಿಕ್ಕಮಗಳೂರು ನಗರದ ಟೀಚರ್ಸ್ ಕಾಲೋನಿಯ ರಸ್ತೆ ಹಳ್ಳದಂತಾಗಿದೆ. ಇನ್ನು ಭಾರೀ ಮಳೆಯಿಂದಾಗಿ ಕೆಲವು ಮನೆಗಳಿಗೂ ನೀರು ನುಗ್ಗಿದೆ. ಇದರಿಂದ ಜನರು ಪರದಾಡಿದ್ದಾರೆ.
ಚಿಕ್ಕಮಗಳೂರು(ಜೂ.06): ಚಿಕ್ಕಮಗಳೂರು ನಗರದ ಕೆಲವೆಡೆ ಇಂದು(ಗುರುವಾರ) ಭಾರೀ ಮಳೆಯಾಗಿದೆ. ಭಾರೀ ಮಳೆಯಿಂದ ಟೀಚರ್ಸ್ ಕಾಲೋನಿಯ ರಸ್ತೆಗಳಲ್ಲಿ ಹರಿದ ಭಾರೀ ಪ್ರಮಾಣದಲ್ಲಿ ನೀರು ಹರಿದಿದೆ.
ಟೀಚರ್ಸ್ ಕಾಲೋನಿಯ ರಸ್ತೆ ಹಳ್ಳದಂತಾಗಿದೆ. ಇನ್ನು ಭಾರೀ ಮಳೆಯಿಂದಾಗಿ ಕೆಲವು ಮನೆಗಳಿಗೂ ನೀರು ನುಗ್ಗಿದೆ. ಇದರಿಂದ ಜನರು ಪರದಾಡಿದ್ದಾರೆ.
ಕರ್ನಾಟಕದ 10 ಜಿಲ್ಲೆಗಳಲ್ಲಿ ಭಾರೀ ಮಳೆ: ಡ್ಯಾಂಗಳಿಗೆ ಒಳಹರಿವು ಪ್ರಾರಂಭ
ಮಧ್ಯಾಹ್ನ ಸುರಿದ ಭಾರೀ ಮಳೆಯಿಂದ ರಸ್ತೆಯಲ್ಲಿ ನೀರು ಹರಿದಿದೆ. ಹುಣಸೆಹಳ್ಳಿ ಕೆರೆಗೆ ಭಾರೀ ಪ್ರಮಾಣದ ನೀರು ಹರಿದಿದೆ.