ಕಸಾಯಿಖಾನೆಗೆ ಸಾಗಿಸುತ್ತಿದ್ದ ಪುಟ್ಟ ಹಸು ಕರುಗಳ ರಕ್ಷಣೆ

Suvarna News   | Asianet News
Published : Jan 30, 2020, 03:47 PM ISTUpdated : Jan 30, 2020, 03:57 PM IST
ಕಸಾಯಿಖಾನೆಗೆ ಸಾಗಿಸುತ್ತಿದ್ದ ಪುಟ್ಟ ಹಸು ಕರುಗಳ ರಕ್ಷಣೆ

ಸಾರಾಂಶ

ಹಿಂದೂ ಸಂಘಟನೆಗಳು ಹಾಗೂ ಭಜರಂಗದಳದ ಕಾರ್ಯಕರ್ತರು ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸುಗಳನ್ನು ರಕ್ಷಿಸಿದ್ದಾರೆ. 

ಚಿತ್ರದುರ್ಗ (ಜ.30): ಕಸಾಯಿಖಾನೆಗೆ ಸಾಗಿಸುತ್ತಿದ್ದ 20 ಕ್ಕೂ ಹೆಚ್ಚು ಜಾನುವಾರುಗಳನ್ನು ಭಜರಂಗದಳ ಹಾಗೂ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ರಕ್ಷಣೆ ಮಾಡಿದ್ದಾರೆ. 

ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ಕೃೀ ಮಾರುಕಟ್ಟೆ ಬಳಿಯಲ್ಲಿ ಲಾರಿಯಲ್ಲಿ ಕಸಾಯಿಖಾನೆಗೆ ಸಾಗಿಸುವಾಗ 19 ಕರುಗಳು ಹಾಗೂ 2 ಹಸುಗಳನ್ನು ರಕ್ಷಣೆ ಮಾಡಲಾಗಿದೆ. 

ಕಸಾಯಿ ಖಾನೆಗೆ ಸಾಗಿಸುವ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿ ಲಾರಿಯನ್ನು ತಡೆದು ಎಲ್ಲಾ ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ. 

ಗರ್ಭಧರಿಸಿದ್ರು ಬಿಡದೇ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ಎಸಗಿದವ ಅರೆಸ್ಟ್..

ಬಳಿಕ ಈ ಬಗ್ಗೆ ಹೊಸದುರ್ಗ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಸು ಕರುಗಳನ್ನು ವಶಕ್ಕೆ ಪಡೆದಿದ್ದಾರೆ. 

PREV
click me!

Recommended Stories

ಭದ್ರಾವತಿಯಲ್ಲಿ ನಾಳೆ ಅಭಿಮಾನಿಗಳಿಂದ ಡಾ. ರಾಜ್, ಪುನೀತ್ ದೇಗುಲ ಲೋಕಾರ್ಪಣೆ!
ಇಸ್ರೇಲ್ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ: ಹಳೇ ಆರೋಪಿ ರಾಜಗಿರಿ ಕೈವಾಡ?