ಕಲಬುರಗಿಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪುರಾತನ ಹುಡೈ ಕಟ್ಟಡ ಕುಸಿದು ಬಿದ್ದಿದೆ. ಅತ್ಯಂತ ಹಳೆಯ ಕಾಲದ ಕಟ್ಟಡ ಸುಂದರವಾಗಿದ್ದು, ಸುತ್ತಮುತ್ತಲಿನ ಜನರನ್ನು ಆಕರ್ಷಿಸುತ್ತಿತ್ತು. ಸತತವಾಗಿ ಸುರಿದ ಮಳೆಯಿಂದಾಗಿ ಕಟ್ಟಡ ಕುಸಿದು ಬಿದ್ದಿದೆ.
ಕಲಬುರಗಿ(ಸೆ.05): ಕಲಬುರಗಿಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪುರಾತನ ಹುಡೈ ಕಟ್ಟಡ ಕುಸಿದು ಬಿದ್ದಿದೆ. ಅತ್ಯಂತ ಹಳೆಯ ಕಾಲದ ಕಟ್ಟಡ ಸುಂದರವಾಗಿದ್ದು, ಸುತ್ತಮುತ್ತಲಿನ ಜನರನ್ನು ಆಕರ್ಷಿಸುತ್ತಿತ್ತು. ಸತತವಾಗಿ ಸುರಿದ ಮಳೆಯಿಂದಾಗಿ ಕಟ್ಟಡ ಕುಸಿದು ಬಿದ್ದಿದೆ.
ಉ. ಕನ್ನಡದಲ್ಲಿ ಮತ್ತೆ ಪ್ರವಾಹ: ವರುಣ ಸಾಕು ನಿಲ್ಲಿಸು ನಿನ್ನ ಪ್ರತಾಪ!
undefined
ಜಿಲ್ಲೆಯಲ್ಲಿ ಎರಡು ದಿನಗಳಿಂದಲೂ ಭಾರೀ ಮಳೆ ಸುರಿಯುತ್ತಿತ್ತು. ಕಲಬುರಗಿಯ ಹೇರೂರ(ಬಿ)ಗ್ರಾಮದಲ್ಲಿ ಘಟನೆ ನಡೆದಿದ್ದು, ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಜನರು ಪಾರಾಗಿದ್ದಾರೆ.
ಜಸ್ಟ್ ಮಿಸ್...ಚಲಿಸುವ ರೈಲಿನಡಿ ಸಿಕ್ಕರೂ ಬದುಕಿಬಂದ ಮ್ಯಾಜಿಕ್ ಅಜ್ಜಿ!
300 ವರ್ಷ ಹಳೆಯ ಕಟ್ಟಡ ಕುಸಿದು ಬೀಳುವ ದೃಶ್ಯವನ್ನು ಗ್ರಾಮಸ್ಥರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅದೃಷ್ಟವಶಾತ್ ಅಲ್ಲಿದ್ದ ಜನರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ