
ತುಮಕೂರು(ಜೂ.28): ತುಮಕೂರು ಜಿಲ್ಲೆಯಲ್ಲಿ ಮಕ್ಕಳ ಮಾರಾಟ ಜಾಲವನ್ನು ಪೊಲೀಸರು ಬೇಧಿಸಿದ ಬೆನ್ನಲ್ಲೇ ರೈಲ್ವೆ ನಿಲ್ದಾಣದಲ್ಲಿ ಹಸುಗೂಸಿನ ಶವವೊಂದು ಪತ್ತೆಯಾಗಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ತುಮಕೂರು ನಗರದ ರೈಲ್ವೆ ನಿಲ್ದಾಣದ ಆವರಣದಲ್ಲಿ ಎರಡರಿಂದ ಮೂರ ದಿವಸದ ಹಸುಗೂಸಿನ ಶವ ಪತ್ತೆಯಾಗಿದೆ.
ಅಧಿಕಾರಕ್ಕಾಗಿ ಇಂದಿರಾಗಾಂಧಿ ಸರ್ವಾಧಿಕಾರಿ ನಿರ್ಧಾರ: ಎನ್.ರವಿಕುಮಾರ್
ನಿಲ್ದಾಣದಲ್ಲಿ ಬಟ್ಟೆಯಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ಮಗು ಕಂಡು ಬಂದಿದ್ದು ಮಗುವಿನ ಶವವನ್ನು ಕಂಡ ಪ್ರಯಾಣಿಕರೊಬ್ಬರು ಪೊಲೀಸಿಗೆ ಮಾಹಿತಿ ನೀಡಿದ್ದಾರೆ.