Dec 28, 2018, 7:30 PM IST
ಉತ್ತರ ಕನ್ನಡ ಜಿಲ್ಲೆ ಬಿಜೆಪಿಯ ವಾಟ್ಸಪ್ ಗ್ರೂಪ್ ನಲ್ಲಿ ಅಶ್ಲೀಲ ವಿಡಿಯೋ ಹರಿದಾಡಿದ್ದು ಹಿಂದೊಮ್ಮೆ ಸುದ್ದಿಯಾಗಿತ್ತು. ಈಗ ಅದೇ ರೀತಿಯ ಪ್ರಕರಣ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಡಿಕೆ ಬ್ರದರ್ಸ್ ಅಭಿಮಾನಿಗಳ ಗ್ರೂಪ್ ನಲ್ಲಿ ಇಂಥದ್ದೊಂದು ವಿಡಿಯೋ ಬಂದಿದ್ದು ಮುಜುಗರಕ್ಕೆ ಗುರಿಯಾಗಿದೆ.