ಹಿರಿಯ ಪತ್ರಕರ್ತ ಗೌರಿಪುರ ಚಂದ್ರು ಹೃದಯಾಘಾತದಿಂದ ನಿಧನ

Published : Jun 18, 2020, 06:16 PM IST
ಹಿರಿಯ ಪತ್ರಕರ್ತ ಗೌರಿಪುರ ಚಂದ್ರು ಹೃದಯಾಘಾತದಿಂದ ನಿಧನ

ಸಾರಾಂಶ

ಹೃದಯಾಘಾತದಿಂದ ಹಿರಿಯ ಪತ್ರಕರ್ತ ನಿಧನ/  ದಿನಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದ ಗೌರಿಪುರ ಚಂದ್ರು  ಇನ್ನಿಲ್ಲ/ ಮಕ್ಕಳು, ಪತ್ನಿ ಅಗಲಿದ ಹಿರಿಯ ಪತ್ರಕರ್ತ/ 

ಬೆಂಗಳೂರು(ಜೂ. 18)   ಹಿರಿಯ  ಪತ್ರಕರ್ತರೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ.  ದಿನಪತ್ರಿಕೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗೌರಿಪುರ ಚಂದ್ರು ನಿಧನರಾಗಿದ್ದಾರೆ.

ಸಣ್ಣ ವಯಸ್ಸಿನಲ್ಲಿಯೇ ಹೃದಯಾಘಾತ ಕಾಡುವುದು ಹೇಗೆ? 

54 ವರ್ಷದ ಹಿರಿಯ ಪತ್ರಕರ್ತರಿಗೆ ಹೃದಯಾಘಾತವಾಗಿದೆ. ಬೆಂಗಳೂರಿನ ವಿದ್ಯಾಪೀಠ ಬಳಿ ವಾಸವಿದ್ದ ಪತ್ರಕರ್ತ ಜ್ವರದಿಂದ ಬಳಲುತ್ತಿದ್ದರು. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಗೌರಿಪುರ ಚಂದ್ರು ಇಂಜಿನಿಯರಿಂಗ್ ಮಾಡಿದ್ದರೂ ಪತ್ರಕರ್ತರಾಗಿ ಜೀವನ ಕಂಡುಕೊಂಡಿದ್ದರು.

ಪತ್ರಕರ್ತ ಇಬ್ಬರು ಮಕ್ಕಳು ಮತ್ತು ಪತ್ನಿಯನ್ನು ಅಗಲಿದ್ದಾರೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು.

 


 

PREV
click me!

Recommended Stories

ಡಿವೈಡರ್‌ನಿಂದ ಹಾರಿ KSRTC ಬಸ್‌ಗೆ ಡಿಕ್ಕಿಯಾದ ಕಾರ್, ಮೂರು ಸಾವು ಚೆಲ್ಲಾಪಿಲ್ಲಿಯಾದ ಮೃತದೇಹಗಳು
ಸರ್ಕಾರಿ ಶಾಲೆ ಟಾಯ್ಲೆಟ್‌ ಸ್ವಚ್ಛತೆಗೆ ಉದ್ಯಮಿ ನೆರವು