ಏಕಾಏಕಿ ಕುಸಿದು ಬಿದ್ದ ಪ್ರೊ.ಕೆ.ಎಸ್.ಭಗವಾನ್‌ ಆಸ್ಪತ್ರೆಗೆ ದಾಖಲು

Published : May 17, 2019, 07:39 PM ISTUpdated : May 17, 2019, 08:30 PM IST
ಏಕಾಏಕಿ ಕುಸಿದು ಬಿದ್ದ ಪ್ರೊ.ಕೆ.ಎಸ್.ಭಗವಾನ್‌ ಆಸ್ಪತ್ರೆಗೆ ದಾಖಲು

ಸಾರಾಂಶ

ಹಿರಿಯ ಸಾಹಿತಿ ಪ್ರೊ.ಕೆ.ಎಸ್.ಭಗವಾನ್‌ಗೆ ಅನಾರೋಗ್ಯ|ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಲು| ವಾಕಿಂಗ್ ಮಾಡುವ ವೇಳೆ ಕುಸಿದು ಬಿದ್ದಿರುವ ಪ್ರೊ.ಕೆ.ಎಸ್.ಭಗವಾನ್| 

ಮೈಸೂರು, [ಮೇ.17]: ಹಿರಿಯ ಸಾಹಿತಿ ಪ್ರೊ.ಕೆ.ಎಸ್.ಭಗವಾನ್‌  ಅವರು ವಾಕಿಂಗ್ ಮಾಡುವ ವೇಳೆ ಏಕಾಏಕಿ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು [ಶುಕ್ರವಾರ] ಸಂಜೆ ವಾಕಿಂಗ್ ಮಾಡುವ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣ ಭಗವಾನ್‌ರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಲಘು ಹೃದಯಾಘತದಿಂದಾಗಿ ಕುಸಿದು ಬಿದ್ದಿದ್ದು, ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.

PREV
click me!

Recommended Stories

ಗದಗ: ದೇವಿಮೂರ್ತಿ ಸ್ಥಳಾಂತರಿಸಿ ಪೂಜೆ ನಿಲ್ಲಿಸಿದ್ದಕ್ಕೆ ದಿನವಿಡೀ ಗೆಜ್ಜೆ ಶಬ್ಧ! ದೇವಿ ಕೋಪ ಶಮನಕ್ಕೆ ಊರವರಿಂದ ಮಹತ್ವದ ನಿರ್ಧಾರ
ಚಿಕ್ಕಮಗಳೂರು: ರಾಟ್‌ವೀಲರ್ ನಾಯಿ vs ನಾಗರಹಾವು ಮಧ್ಯೆ ಭೀಕರ ಕಾಳಗ, ಹಾವು ಕೊಂದು ಪ್ರಾಣಬಿಟ್ಟ ಶ್ವಾನ! ಹಾವಿಗೆ ಶಾಸ್ತ್ರೋಕ್ತ ಅಂತ್ಯಸಂಸ್ಕಾರ