ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ

ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ

Published : Jun 01, 2026, 04:10 PM IST

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಆಯ್ಕೆಯಾದ ಬಳಿಕ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಪದಗ್ರಹಣಕ್ಕೆ ಸಜ್ಜಾಗಿದ್ದಾರೆ. ಜೂನ್ 3 ಸಂಜೆ 4.05ರ ಶುಭ ಮುಹೂರ್ತದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಕುರಿತು ಚರ್ಚೆಗಳು ಜೋರಾಗಿವೆ.

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಆಯ್ಕೆಯಾದ ಬಳಿಕ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಪದಗ್ರಹಣಕ್ಕೆ ಸಜ್ಜಾಗಿದ್ದಾರೆ. ಜೂನ್ 3 ಸಂಜೆ 4.05ರ ಶುಭ ಮುಹೂರ್ತದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಕುರಿತು ಚರ್ಚೆಗಳು ಜೋರಾಗಿವೆ. ಜ್ಯೋತಿಷಿಗಳ ಪ್ರಕಾರ ತುಲಾ ಲಗ್ನ ಮತ್ತು ಗುರುಬಲದಿಂದ ಈ ಮುಹೂರ್ತ ಅತ್ಯಂತ ಶಕ್ತಿಶಾಲಿಯಾಗಿದೆ ಎನ್ನಲಾಗುತ್ತಿದೆ. ರಾಜಭವನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ರಾಜಕೀಯ ನಾಯಕರು, ಗಣ್ಯರು ಮತ್ತು ಬೆಂಬಲಿಗರು ಆಗಮಿಸಲಿದ್ದಾರೆ. ಡಿಕೆಶಿಗೆ ರಾಜ್ಯಾದ್ಯಂತ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ಹಿಂದಿನ ಮುಖ್ಯಮಂತ್ರಿಗಳ ಪ್ರಮಾಣ ವಚನ ಮುಹೂರ್ತಗಳ ಕುರಿತ ಚರ್ಚೆಯೂ ಮತ್ತೆ ಮುನ್ನೆಲೆಗೆ ಬಂದಿದೆ.

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more