ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?

ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?

Published : May 07, 2026, 02:47 PM IST
ಪೊಲೀಸ್ ಸಬ್ ಇನ್ಸ್​​ಪೆಕ್ಟರ್ ಒಬ್ಬರು, ತಮ್ಮ ಜೊತೆ ಕೆಲಸ ಮಾಡುತ್ತಿದ್ದ ಲೇಡಿ ಕಾನ್ಸ್​​ಟೇಬಲ್ ಪ್ರೀತಿಯ ಹೆಸರಲ್ಲಿ ಮೋಸ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಆಕೆ ಬೇರೊಬ್ಬರೊಂದಿಗೆ ಮದುವೆಯಾಗುತ್ತಿದ್ದು, ಅದನ್ನು ನಿಲ್ಲಿಸುವಂತೆ ಕೋರಿ ಪಿಎಸ್ಐ ಮತ್ತೊಂದು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ಆತ ಪೊಲೀಸ್​​ ಸಬ್​ ಇನ್ಸ್​​ಪೆಕ್ಟರ್​​.. ಕಷ್ಟಪಟ್ಟು ಓದಿ ಆ ಹುದ್ದೆಗೇರಿದ್ರು.. ಕ್ರೈಂ ಆಗಲಿ.. ಮೋಸವಾಗಲಿ.. ಕಳ್ಳತನವಾಗಲಿ.. ಆ ಭಾಗದ ಜನ ಈತನ ಬಳಿಯೇ ಬರ್ತಿದ್ರು.. ಪ್ರತೀ ನಿತ್ಯ ಹತ್ತಾರು ಮಂದಿಯ ಕಷ್ಟ ಆಲಿಸುತ್ತಿದ್ದ ಇದೇ ಪೊಲೀಸಪ್ಪ ಇವತ್ತು ತಾನೇ ನ್ಯಾಯ ಕೊಡಿಸಿ ಅಂತ ಮತ್ತೊಂದು ಪೊಲೀಸ್​​ ಠಾಣೆ ಏರಿದ್ದಾನೆ.. ಇನ್ನೂ ಆತನಿಗೆ ಮೋಸವಾಗಿರೋದು ತನ್ನದೇ ಠಾಣೆಯಲ್ಲಿ ಒಂದು ಸಮಯದಲ್ಲಿ ಕೆಲಸ ಮಾಡ್ತಿದ್ದ ಲೇಡಿ ಕಾನ್ಸ್​​ಟೇಬಲ್​ನಿಂದ.. ಆ ಲೇಡಿ ಕಾನ್ಸ್​ಟೇಬಲ್​ ಪ್ರೀತಿಯ ಹೆಸರಲ್ಲಿ ಮೋಸ ಮಾಡಿದ್ರಂತೆ.. ಅಷ್ಟಕ್ಕೂ ಆ ಲೇಡಿ ಕಾನ್ಸ್​​ಟೇಬಲ್​ ಯಾರು..? ಇವರ ಪ್ರೀತಿ ಹುಟ್ಟಿದ್ದೇಗೆ..? ಆಕೆ ಮಾಡಿದ ಮೋಸ ಎಂಥದ್ದು..? ಒಂದು ಪೊಲೀಸ್​​ ಲವ್​ ಸ್ಟೋರಿಯ ಕಂಪ್ಲೀಟ್​​ ಡಿಟೇಲ್ಸ್​​ ಇವತ್ತಿನ ಎಫ್​​.ಐ.ಆರ್​​

ಇವತ್ತು ಪೊಲೀಸಪ್ಪನ ಲವ್​ ಸ್ಟೋರಿ ಬೀದಿಗೆ ಬಂದಿದೆ.. ನಾಳೆ ಆ ಹೆಣ್ಣುಮಗಳ ಮದುವೆ..  ಮದುವೆ ನಿಲ್ಲಿಸಿ ಅಂತ ಪಿಎಸ್​​ಐ ಠಾಣೆ ಮೆಟ್ಟಿಲ್ಲೇರಿದ್ದಾರೆ.. ಮುಂದೆ ಏನ್ಮಾಡಬೇಕು ಅನ್ನೋದನ್ನ ಕಾನೂನು ಹೆಳುತ್ತೆ.. ಆದ್ರೆ ಒಬ್ಬ ಹೆಣ್ಣುಮಗಳು ನೀನು ಬೇಡ ಅಂತ ತಿರಸ್ಕರಿಸಿ ಹೊಸ ದಾರಿಯನ್ನ ಹಿಡಿದಿದ್ದಾಳೆ.. ಅವಳ ಪಾಡಿಗೆ ಅವಳನ್ನ ಬಿಟ್ರೆ ಒಳ್ಳೆದು.. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more