ರೈಲು ಸಂಚಾರ ಮಾರ್ಗದಲ್ಲಿ ಬದಲಾವಣೆ : ಹೊಸ ಮಾರ್ಗ ಯಾವುದು?

Kannadaprabha News   | Asianet News
Published : Mar 15, 2020, 12:55 PM IST
ರೈಲು ಸಂಚಾರ ಮಾರ್ಗದಲ್ಲಿ ಬದಲಾವಣೆ : ಹೊಸ ಮಾರ್ಗ ಯಾವುದು?

ಸಾರಾಂಶ

ಎರಡು ರೈಲು ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಎರಡು ರೈಲುಗಳು ಯಾವುದು..ಹೊಸ ಮಾರ್ಗ ಯಾವುದು ಇಲ್ಲಿದೆ ಮಾಹಿತಿ. 

ಮೈಸೂರು[ಮಾ.15] : ಮೈಸೂರು- ಚೆನ್ನೈ ನಡುವೆ ಸಂಚರಿಸುವ ಕಾವೇರಿ ಎಕ್ಸ್‌ಪ್ರೆಸ್‌ ರೈಲುಗಾಡಿಯ ಸಂಚಾರ ಮಾರ್ಗ ಬದಲಾವಣೆ ಮಾಡಲಾಗುತ್ತಿದೆ.

 ಮಾರ್ಚ್ 15 ಈ ರೈಲು KSR ಬೆಂಗಳೂರು, ಯಶವಂತಪುರ, ಬಾಣಸವಾಡಿ ಬೈಯಪ್ಪನಹಳ್ಳಿ ಮಾರ್ಗದಲ್ಲಿ ಸಂಚರಿಸಲಿದೆ. 

ಮೈಸೂರು- ಹೌರ ಎಕ್ಸ್‌ಪ್ರೆಸ್‌ ರೈಲು ಗಾಡಿಯ ಮಾರ್ಚ್ 16 ರಂದು ಕೆಎಸ್‌ಆರ್‌ ಬೆಂಗಳೂರು, ಯಶವಂತಪುರ, ಬಾಣಸವಾಡಿ, ಬೈಯಪ್ಪನಹಳ್ಳಿ ಮಾರ್ಗದಲ್ಲಿ ಸಂಚರಿಸಲಿವೆ.

ಬೆಂಗಳೂರು-ಗೋವಾ ರೈಲು: ಇಲ್ಲಿದೆ ವೇಳಾಪಟ್ಟಿ, ನಿಲುಗಡೆ ಎಲ್ಲೆಲ್ಲಿ..?.

ಈಗಾಗಲೇ ಮೈಸೂರು ಹಾಗೂ ಚೆನ್ನೈ ನಡುವೆ ಹಲವು ರೈಲುಗಳು ಸಂಚಾರ ಮಾಡುತ್ತಿದ್ದು, ಇದೀಗ ಕಾವೇರಿ ಎಕ್ಸ್ ಪ್ರೆಸ್ಟ್ ರೈಲಿನ ಮಾರ್ಗದಲ್ಲಿಯೂ ಬದಲಾವಣೆ ಮಾಡಲಾಗಿದೆ

PREV
click me!

Recommended Stories

ಸಾಲುಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ: ಸಿಎಂ ಸಿದ್ದರಾಮಯ್ಯ
ಹಿಂದೂ, ಧರ್ಮವೇ ಅಲ್ಲ, ಅದೊಂದು ಬೈಗುಳ ಶಬ್ದ : ಬಿ.ಜಿ ಕೋಳ್ಸೆ