ಕೊಡಗು ಜಿಲ್ಲಾ ಕಾಂಗ್ರೆಸ್ ಹಿರಿಯ ರಾಜಕಾರಣಿ ಎಸ್‌ ಎನ್‌ ರಾಜಾರಾವ್ ಇನ್ನಿಲ್ಲ

By Ravi Janekal  |  First Published Apr 18, 2023, 6:14 AM IST

ವಿಧಾನಸಭಾ ಚುನಾವಣೆ ಹೊತ್ತಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಗೆ ಆಘಾತದ ಘಟನೆ ಸನಡೆದಿದೆ. ಕೊಡಗು ಜಿಲ್ಲಾ ಕಾಂಗ್ರೆಸ್‌ನ ಹಿರಿಯ ಮುಖಂಡ ಎಸ್‌.ಎನ್ ರಾಜಾರಾವ್ ನಿಧನರಾಗಿದ್ದಾರೆ.


ಕೊಡಗು  (ಏ.17) : ವಿಧಾನಸಭಾ ಚುನಾವಣೆ ಹೊತ್ತಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಗೆ ಆಘಾತದ ಘಟನೆ ಸನಡೆದಿದೆ. ಕೊಡಗು ಜಿಲ್ಲಾ ಕಾಂಗ್ರೆಸ್‌ನ ಹಿರಿಯ ಮುಖಂಡ ಎಸ್‌.ಎನ್ ರಾಜಾರಾವ್ ನಿಧನರಾಗಿದ್ದಾರೆ.

ತಡರಾತ್ರಿ ರಾಜಾರಾವ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೊಡಗು ಕಾಂಗ್ರೆಸ್ ನಲ್ಲಿ ಹಿರಿಯ ರಾಜಕಾರಣಿಯಾಗಿದ್ದರು. ಈ ಹಿಂದೆ ಕೊಡಗು ಜಿಲ್ಲಾ ಪಂಚಾಯತಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ರಾಜಾರಾವ್ ಅವರು ಪ್ರಸ್ತುತ ಕೊಡುಗು ಜಿಲ್ಲಾ ಕಾಂಗ್ರೆಸ್ ಎಸ್‌ಟಿ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜಾರಾವ್ ಹೃದಯಾಘಾತದಿಂದ ಕೊನೆ ಉಸಿರೆಳೆದ ಸುದ್ದಿ ತಿಳಿದು ಕಾರ್ಯಕರ್ತರು ಮುಖಂಡರು ನಿವಾಸಕ್ಕೆ ಭೇಟಿ ನೀಡುತ್ತಿದ್ದಾರೆ.

Tap to resize

Latest Videos

Kodagu: ಮರಗಳ್ಳರ ಗುಂಡೇಟಿಗೆ ಬಲಿಯಾದ್ರಾ ಉದ್ಯಮಿ: ಮರಗಳ್ಳತನವನ್ನು ಪ್ರಶ್ನಿಸಿದ್ದೇ ಕಾರಣವಾಯಿತಾ?

click me!