ಅನೈತಿಕ ಸಂಬಂಧ, ಕೊಲೆಯಲ್ಲಿ ಅಂತ್ಯವಾಯ್ತು ಜಗಳ!

Published : Sep 06, 2019, 04:43 PM IST
ಅನೈತಿಕ ಸಂಬಂಧ, ಕೊಲೆಯಲ್ಲಿ ಅಂತ್ಯವಾಯ್ತು ಜಗಳ!

ಸಾರಾಂಶ

ಅನೈತಿಕ ಸಂಬಂಧದ ಜಗಳ ವ್ಯಕ್ತಿ ಕೊಲೆಯಲ್ಲಿ ಅಂತ್ಯ| ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕೆ ಚದುಮನಹಳ್ಳಿ ಗ್ರಾಮದಲ್ಲಿ ಘಟನೆ| ಆರೋಪಿ ರಮೇಶ್ ಪತ್ನಿಯೊಂದಿಗೆ ಕೊಲೆಯಾದ ಅಶ್ವಥ್ ಅನೈತಿಕ ಸಂಬಂಧ  

ಕೋಲಾರ[ಸೆ.06]: ಅನೈತಿಕ ಸಂಬಂಧದಿಂದ ಉಂಟಾದ ಜಗಳವೊಂದು ಕೊಲೆಯಲ್ಲಿ ಅಂತ್ಯವಾದ ಘಟನೆ ಕೋಲಾರದ ಮುಳಬಾಗಿಲಿನಲ್ಲಿ ನಡೆದಿದೆ. 

ಮುಳಬಾಗಿಲಿನ ಕೆ ಚದುಮನಹಳ್ಳಿ ಗ್ರಾಮದ 32 ವರ್ಷದ ಅಶ್ವಥ್ ಕೊಲೆಯಾದ ವ್ಯಕ್ತಿ. ಅಶ್ವಥ್ ನನ್ನು ರಮೇಶ್ ಹಾಗೂ ವಿಜಿ ಎಂಬವರು ರಾಡ್ನಿಂದ ಹೊಡೆದು ಕೊಂದಿದ್ದಾರೆ. ಬಳಿಕ ಆರೋಪಿಗಳು ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. 

ಕೊಲೆಯಾದ ಅಶ್ವಥ್ ಹಾಗೂ ತನ್ನ ಪತ್ನಿ ಅನೈತಿಕ ಸಂಬಂಧ ಇತ್ತು. ಹೀಗಾಗಿ ತಾನು ಕೊಲೆ ಮಾಡಿರುವುದಾಗಿ ಆರೋಪಿ ರಮೇಶ್ ಆರೋಪವಾಗಿದೆ. ಸದ್ಯ ಈ ಕೊಲೆ ಪ್ರಕರಣ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

PREV
click me!

Recommended Stories

ಎಚ್‌ಡಿ ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್‌ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ
ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ