ಚಾಲಕಗೆ ಲೋ BP:ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಡಿಕ್ಕಿಯಾದ KSRTC ಬಸ್

Suvarna News   | Asianet News
Published : Sep 12, 2021, 09:43 AM ISTUpdated : Sep 12, 2021, 10:02 AM IST
ಚಾಲಕಗೆ ಲೋ BP:ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಡಿಕ್ಕಿಯಾದ KSRTC ಬಸ್

ಸಾರಾಂಶ

ಚಾಲಕನಿಗೆ ಲೋ‌ ಬಿಪಿಯಿಂದಾಗಿ ನಿಯಂತ್ರಣ ತಪ್ಪಿದ KSRTC ಬಸ್ ಕ್ಯಾಂಟರ್‌ಗೆ ಡಿಕ್ಕಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲುಕಿನ ಬಾಬುರಾಯನಕೊಪ್ಪಲು ಬಳಿ ಇಂದು ದುರ್ಘಟನೆ

  ಮಂಡ್ಯ  (ಸೆ.12): ಚಾಲಕನಿಗೆ ಲೋ‌ ಬಿಪಿಯಿಂದಾಗಿ ನಿಯಂತ್ರಣ ತಪ್ಪಿದ KSRTC ಬಸ್ ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್  ಭಾರೀ ದುರಂತ ತಪ್ಪಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲುಕಿನ ಬಾಬುರಾಯನಕೊಪ್ಪಲು ಬಳಿ ಇಂದು ದುರ್ಘಟನೆಯಾಗಿದೆ.  

KSRTC ಲಾಭದತ್ತ ಒಯ್ಯಲು ತಜ್ಞರ ಸಮಿತಿ

KSRTC ಬಸ್ ಚಾಲಕ ಮಂಜುನಾಥ್‌ಗೆ ಲೊ‌ ಬಿಪಿಯಾಗಿದ್ದು, ಬಸ್ ನಿಯಂತ್ರನ ಕಳೆದುಕೊಂಡು ಡಿಕ್ಕಿ ಸಂಭವಿಸಿದೆ. ಮೈಸೂರಿನಿಂದ ಬೆಂಗಳೂರು ಕಡೆ ತೆರಳುತ್ತಿದ್ದ ನಂಜನಗೂಡು ಡಿಪೋಗೆ ಸೇರಿದ KSRTC ಬಸ್ ಅಪಘಾತಕ್ಕೀಡಾಗಿದೆ. 

ಅಪಘಾತದಿಂದ ಚಾಲಕ ಮಂಜುನಾಥ್‌ಗೆ  ಸಣ್ಣ ಪುಟ್ಟ ಗಾಯಗಳಾಗಿದೆ.  ಮತ್ತ್ಯಾವುದೇ ಸಾವು ನೋವುಗಳು ಸಂಭವಿಸಿಲ್ಲ. 

PREV
click me!

Recommended Stories

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಸುಟ್ಟು ಕರಕಲಾದ ರೆನಾಲ್ಟ್ ಡಸ್ಟರ್ ಕಾರು!
ಕೇಂದ್ರ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ: ಸಂಸದ ಯದುವೀರ್