ಚಾಮರಾಜನಗರ: ಹಸಿವಿನಿಂದ ನರಳಿ ಪ್ರಾಣಬಿಟ್ಟ ಚಿರತೆ..!

Published : Sep 24, 2024, 10:06 AM IST
ಚಾಮರಾಜನಗರ: ಹಸಿವಿನಿಂದ ನರಳಿ ಪ್ರಾಣಬಿಟ್ಟ ಚಿರತೆ..!

ಸಾರಾಂಶ

ಚಾಮರಾಜನಗರ ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಗಡಿಯಿಂದ 16 ಕಿಲೋಮೀಟರ್ ದೂರದಲ್ಲಿ ಚಿರತೆಯ ಕಳೇಬರ ಪತ್ತೆಯಾಗಿದೆ. 

ಚಾಮರಾಜನಗರ(ಸೆ.24):  ಜಮೀನೊಂದರಲ್ಲಿ ಚಿರತೆ ಶವ ಪತ್ತೆಯಾದ ಘಟನೆ ಚಾಮರಾಜನಗರ ತಾಲೂಕಿನ ವಡ್ಡರಹಳ್ಳಿಯ ಗ್ರಾಮದಲ್ಲಿ ಇಂದು(ಮಂಗಳವಾರ) ನಡೆದಿದೆ. ಸುಮಾರು ಒಂದು ವರ್ಷ ವಯಸ್ಸಿನ ಹೆಣ್ಣು ಚಿರತೆ ಇದಾಗಿದೆ ಎಂದು ಅಂದಾಜಿಸಲಾಗಿದೆ. 

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಗಡಿಯಿಂದ 16 ಕಿಲೋಮೀಟರ್ ದೂರದಲ್ಲಿ ಚಿರತೆಯ ಕಳೇಬರ ಪತ್ತೆಯಾಗಿದೆ. 

ಬೆಂಗಳೂರು: ಎಲೆಕ್ಟ್ರಾನಿಕ್‌ ಸಿಟಿ ಡಿಮಾರ್ಟ್‌ ಬಳಿ ಮತ್ತೆ ಚಿರತೆ ಓಡಾಟ ಪತ್ತೆ, ಆತಂಕದಲ್ಲಿ ಜನತೆ..!

ಮೃತ ಚಿರತೆಯ ಮರಣೋತ್ತರ ಪರೀಕ್ಷೆ ನಡೆದಿದ್ದು ಹಸಿವಿನಿಂದ ಮೃತಪಟ್ಟಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಪತಿ ಮಾಹಿತಿ ನೀಡಿದ್ದಾರೆ. 

PREV
click me!

Recommended Stories

ನಮ್ಮ ಮೆಟ್ರೋದಲ್ಲೊಂದು ಬಂಗಾರದ ಬಳೆ ಕಥೆ; ಒಂದು ಫೊಟೋ ಕೇಳಿದರೆ, ಕೈಬಳೆ ಬಿಚ್ಚಿಕೊಟ್ಟ ಅಪರಿಚಿತೆ!
ಸಿನಿಮಾನೇ ಜೀವನ ಅನ್ಕೊಂಡು ಆಕ್ಸಿಡೆಂಟ್ ಮಾಡಿದ ಆರೋಪಿಗಳು; ದೃಶ್ಯಂ ಶೈಲಿಯಲ್ಲಿ ತಪ್ಪಿಸಿಕೊಂಡವರು ಲಾಕ್!