ಮದ್ಯ ಮಾರಾಟ ನಿಷೇಧ : ಜಿಲ್ಲಾಧಿಕಾರಿ ಆದೇಶ

By Sujatha NR  |  First Published Mar 10, 2021, 10:24 AM IST

ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಮಹತ್ವದ ಆದೇಶಹೊರಡಿಸಿದ್ದಾರೆ. ಮೂರು ದಿನಗಳ ಕಾಲ ತುಮಕೂರು ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. 


ತುಮಕೂರು (ಮಾ.10):  ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯಲ್ಲಿ ಮಾರ್ಚ್ 10ರಂದು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದೆ.

 ಚುನಾವಣಾ ದಿನಾಂಕದ 48 ಗಂಟೆಗಳ ಮೊದಲು (ಮಾರ್ಚ್ 8ರ ಸಂಜೆ 5 ಗಂಟೆಯಿಂದ 10 ರ ಸಂಜೆ 5 ಗಂಟೆಯವರೆಗೆ) ಹಾಗೂ ಮತ ಎಣಿಕೆ ನಡೆಯುವ ಮಾರ್ಚ್ 14ರ ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಅನಂತಪುರ ಜಿಲ್ಲೆಗೆ ಹೊಂದಿಕೊಂಡಿರುವ ಕರ್ನಾಟಕ ಗಡಿ ಜಿಲ್ಲೆಯಲ್ಲಿ ಮದ್ಯ ನಿಷೇಧ ಮಾಡಲಾಗಿದೆ.

Tap to resize

Latest Videos

ತೈಲ, ಮದ್ಯಕ್ಕಿಲ್ಲ ಟ್ಯಾಕ್ಸ್.. ಮನೆ ಕಟ್ಟೋರಿಗೆ ಗುಡ್ ನ್ಯೂಸ್, 'ಕರ ಸಮಾಧಾನ ಯೋಜನೆ' ತಿಳಿದುಕೊಳ್ಳಿ ..

ಇಲ್ಲಿನ 5 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯದ ವಹಿವಾಟು ನಿಷೇಧಿಸಿ ತುಮಕೂರು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಆದೇಶ ನೀಡಿದ್ದಾರೆ.

click me!