ಬಸವರಾಜ ನಾಲತವಾಡ ಲೋಕಾಯುಕ್ತರ ಬಲೆಗೆ ಬಿದ್ದ ಡಿಡಿಪಿಐ ಕಿತ್ತೂರು ತಾಲೂಕಿನ ತುರುಮುರಿ ಗ್ರಾಮದ ಬಸವೇಶ್ವರ ಶಿಕ್ಷಣ ಸಂಸ್ಥೆಯ ಪರವಾನಿಗೆ ನವೀಕರಣ ಮಾಡಿಕೊಡಲು ಡಿಡಿಪಿಐ ನಾಲತವಾಡ ₹40 ಸಾವಿರ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು.
ಬೆಳಗಾವಿ(ಅ.21): ಶಿಕ್ಷಣ ಸಂಸ್ಥೆಯೊಂದರ ಪರವಾನಿಗಿ ನವೀಕರಣಕ್ಕೆ ಲಂಚ ಪಡೆಯುತ್ತಿದ್ದ ಬೆಳಗಾವಿ ಡಿಡಿಪಿಐ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ಶುಕ್ರವಾರ ನಡೆದಿದೆ.
ಬಸವರಾಜ ನಾಲತವಾಡ ಲೋಕಾಯುಕ್ತರ ಬಲೆಗೆ ಬಿದ್ದ ಡಿಡಿಪಿಐ ಕಿತ್ತೂರು ತಾಲೂಕಿನ ತುರುಮುರಿ ಗ್ರಾಮದ ಬಸವೇಶ್ವರ ಶಿಕ್ಷಣ ಸಂಸ್ಥೆಯ ಪರವಾನಿಗೆ ನವೀಕರಣ ಮಾಡಿಕೊಡಲು ಡಿಡಿಪಿಐ ನಾಲತವಾಡ ₹40 ಸಾವಿರ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು.
ನನ್ನ ಮೌನವೂ ವೀಕ್ನೆಸ್ ಅಲ್ಲ: ಜಾರಕಿಹೊಳಿಗೆ ತಿರುಗೇಟು ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಈ ಕುರಿತು ಶಾಲೆಯ ಮುಖ್ಯಸ್ಥ ಅರ್ಜುನ ಕುರಿ ಎಂಬುವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ಲೋಕಾಯುಕ್ತರು ದಾಳಿ ನಡೆಸಿ, ಡಿಡಿಪಿಐ ನಾಲತವಾಡ ಅವರನ್ನು ವಶಕ್ಕೆ ಪಡೆದಿದ್ದಾರೆ.