ಅನ್ಯಕೋಮಿನ ಯುವತಿಯೊಂದಿಗೆ ಪ್ರೇಮ : ಯುವಕನಿಗೆ ಥಳಿತ

Suvarna News   | Asianet News
Published : Dec 24, 2019, 10:21 AM IST
ಅನ್ಯಕೋಮಿನ ಯುವತಿಯೊಂದಿಗೆ ಪ್ರೇಮ : ಯುವಕನಿಗೆ ಥಳಿತ

ಸಾರಾಂಶ

ಅನ್ಯಕೋಮಿನ ಯುವತಿಯೊಂದಿಗಿನ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೋರ್ವನಿಗೆ ಮನ ಬಂದಂತೆ ಥಳಿಸಿದ ಘಟನೆ ನಡೆದಿದೆ. 

ಹಾಸನ [ಡಿ.24]:  ಅನ್ಯಕೋಮಿನ ಯುವತಿಯನ್ನು ಪ್ರೀತಿ ಮಾಡುತ್ತಿದ್ದ ಕಾರಣಕ್ಕೆ ಹಿಂದೂ ಯುವಕನಿಗೆ ಥಳಿಸಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. 

ಹಾಸನದ ಸಕಲೇಶಪುರ ತಾಲೂಕಿನ ಮಲ್ಲಗದ್ದೆ ಗ್ರಾಮದ ನಂದಿಶ್ ಎಂಬ ಯುವಕನಿಗೆ ಮನಬಂದಂತೆ ಥಳಿಸಲಾಗಿದೆ. 

ಸಕಲೇಶಪುರದ ಮುಸಲಿಂ ಯುವತಿಯೊಂದಿಗೆ ಆಟೋದಲ್ಲಿ ತೆರಳುತ್ತಿದ್ದ ವೇಳೆ ಬಂಧ ಯುವಕರ ಗುಂಪೊಂದು ನಂದೀಶ್ ಮೇಲೆ ಹಲ್ಲೆ ಮಾಡಿದೆ. 

BJP ಸಂಸದರೋರ್ವರ ಕಾರು ಚಾಲಕನಿಂದ ಕಿರುಕುಳ : ಮಹಿಳೆ ಆತ್ಮಹತ್ಯೆ...

ಈ ವೇಳೆ ಹಲ್ಲೆ ಮಾಡದಂತೆ ಕೇಳಕೊಂಡರೂ ಗುಂಪು ಆತನಿಗೆ ಥಳಿಸಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. 

ಬಳಿಕ ಪೊಲೀಸರು ಆಟೋ ಚಾಲಕ ಹಾಗೂ ಯುವಕ ಯುವತಿಯನ್ನು ವಿಚಾರಣೆ ನಡೆಸಿದ್ದು, ಇಬ್ಬರೂ ಪರಸ್ಪರ ಪ್ರೀತಿ ಮಾಡುತ್ತಿದ್ದು ಈ ನಿಟ್ಟಿನಲ್ಲಿ ಹಲ್ಲೆ ನಡೆಸಿದ್ದಾಗಿ ಹೇಳಿದ್ದಾರೆ.

PREV
click me!

Recommended Stories

ಡಿವೈಡರ್‌ನಿಂದ ಹಾರಿ KSRTC ಬಸ್‌ಗೆ ಡಿಕ್ಕಿಯಾದ ಕಾರ್, ಮೂರು ಸಾವು ಚೆಲ್ಲಾಪಿಲ್ಲಿಯಾದ ಮೃತದೇಹಗಳು
ಸರ್ಕಾರಿ ಶಾಲೆ ಟಾಯ್ಲೆಟ್‌ ಸ್ವಚ್ಛತೆಗೆ ಉದ್ಯಮಿ ನೆರವು