ಕಲಬುರಗಿ:  ಒಂದೇ ಮರಕ್ಕೆ ನೇಣು ಹಾಕಿಕೊಂಡ ಪ್ರೇಮಿಗಳು

By Web Desk  |  First Published May 2, 2019, 11:24 PM IST

ಪ್ರೇಮಿಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಮಲಾನಗರದಲ್ಲಿ ದಾರುಣ ಘಟನೆಗೆ ಸಾಕ್ಷಿಯಾಗಿದೆ.


ಕಲಬುರಗಿ[ಮೇ. 02]  ನೇಣು ಬಿಗಿದುಕೊಂಡು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾಗ್ಯಶ್ರೀ (17) ದಸ್ತಗೀರ (19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.

ಅಂತರ ಧರ್ಮಿಯರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಹುಡುಗಿ ಇನ್ನೂ ಅಪ್ರಾಪ್ತಳು ಅನ್ನುವ ಕಾರಣಕ್ಕೆ ಮನೆಯವರ ವಿರೋಧ ಇತ್ತು. ಇದರಿಂದ ಮನನೊಂದು ಒಂದೇ ಮರಕ್ಕೆ ಇಬ್ಬರೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Tap to resize

Latest Videos

ನರೋಣ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.   ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.

click me!