ದುಡುಕಿದ ಪ್ರೇಮಿಗಳು: ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Published : Sep 16, 2019, 04:03 PM IST
ದುಡುಕಿದ ಪ್ರೇಮಿಗಳು: ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಸಾರಾಂಶ

ದುಡುಕಿ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು| ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ನಿಡುಗಲ್ ಗ್ರಾಮದ ಬಳಿ‌ ಘಟನೆ 

ತುಮಕೂರು, (ಸೆ.16): ಪ್ರೇಮಿಗಳು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ಪಾವಗಡ ತಾಲೂಕಿನ ನಿಡುಗಲ್ ಗ್ರಾಮದ ಬಳಿ‌ ಘಟನೆ ನಡೆದಿದ್ದು, ನಿನ್ನೆ (ಭಾನುವಾರ) ತಡರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಆತ್ಮಹತ್ಯೆ ಮಾಡಿಕೊಂಡವರ ಮಾಹಿತಿ ಲಭ್ಯವಾಗಿಲ್ಲ. ಅವರೇ ಆತ್ಮಹತ್ಯೆ ಮಾಡಿಕೊಂಡರೆ ಅಥವಾ ಯಾರಾದರೂ ಕೊಲೆ ಮಾಡಿರಬಹುದೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. 

 ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

PREV
click me!

Recommended Stories

ವನ್ಯಜೀವಿ ಸಂರಕ್ಷಣೆ: ಏಷ್ಯಾನೆಟ್ ಸುವರ್ಣ ನ್ಯೂಸ್ & ಕನ್ನಡಪ್ರಭದ ಅಭಿಯಾನಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಸಾಥ್!
ಚಿಕ್ಕಮಗಳೂರು: ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ; ಸಿನಿಮೀಯ ಶೈಲಿಯಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಚೇಸಿಂಗ್!