ಇತ್ತ ಪತ್ನಿ ಗರ್ಭಿಣಿ - ಅತ್ತ ಗಂಡ ಆತ್ಮಹತ್ಯೆಗೆ ಶರಣು

Kannadaprabha News   | Asianet News
Published : Dec 08, 2020, 01:16 PM IST
ಇತ್ತ ಪತ್ನಿ ಗರ್ಭಿಣಿ - ಅತ್ತ ಗಂಡ ಆತ್ಮಹತ್ಯೆಗೆ ಶರಣು

ಸಾರಾಂಶ

ಇತ್ತ ಪತ್ನಿ ಗರ್ಭಿಣಿ ಅತ್ತ ಗಂಡ ನೇಣಿಗೆ ಶರಣು.  ಮನನೊಂದ ಗಂಡ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. 

 ಹುಬ್ಬಳ್ಳಿ (ಡಿ.08):  ತಂದೆಯ ಸಾವಿನಿಂದ ಮನನೊಂದು ಕಾರ್ಮಿಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. 

ಹುಬ್ಬಳ್ಳಿಯ  ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ರಾತ್ರಿ ಈ ಘಟನೆ  ನಡೆದಿದೆ. ಮೋಹನ ಸಿಂಗ್ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. 

ಮೂಲತಃ ಪಶ್ಚಿಮ ಬಂಗಾಳದ ಈತ, ಕಳೆದ ಎರಡು ತಿಂಗಳ ಹಿಂದೆಯಷ್ಟೇ ಹುಬ್ಬಳ್ಳಿ ಗೆ ಬಂದಿದ್ದ. ಈತನ ತಂದೆ ಇತ್ತೀಚೆಗೆ ಮೃತಪಟ್ಟಿದ್ದ. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆನ್ನಲಾಗಿದೆ. ಈತನ ಪತ್ನಿ ಗರ್ಭಿಣಿ ಇದ್ದು ಈತ ನೇಣಿಗೆ ಶರಣಾಗಿದ್ದಾನೆ.

ತಲೆ ಬುರುಡೆಯಿಲ್ಲದ ವ್ಯಕ್ತಿ ದೇಹ‌ ಪತ್ತೆ : ಪತ್ತೆಯಾಗದ ಗುರುತು

ಈ ಸಂಬಂಧ  ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
click me!

Recommended Stories

ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಹೊಸ ಮಾರ್ಗಗಳಿಗೆ ಬರಲಿವೆ ಚಾಲಕ ರಹಿತ ರೈಲು